ಮಳೆಹಾನಿ

ಮಳೆಹಾನಿ ಸಂತ್ರಸ್ಥರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ: ಸಚಿವ ಅಶ್ವತ್ಥನಾರಾಯಣ

ಮಳೆಹಾನಿ ಸಂತ್ರಸ್ಥರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

2 years ago

ಮಳೆಹಾನಿ ಪ್ರದೇಶಗಳಲ್ಲಿ ಸ್ಥಿತಿಗತಿ ಅರಿಯಲು ಖುದ್ದು ಭೇಟಿ ನೀಡುತ್ತೇನೆ: ಸಿಎಂ

ರಾಜಧಾನಿ ಬೆಂಗಳೂರಿನ ಹಲವಾರು ಕಡೆಗಳಲ್ಲಿ 100 ಮಿಲಿ ಮೀಟರ್ ಗಿಂತ ಜಾಸ್ತಿ ಮಳೆ ಸುರಿದಿದೆ. 90 ಮಿಲಿ ಮೀಟರ್ ಮಳೆ ಬಿದ್ದಾಗಲೇ ಬೆಂಗಳೂರಿಗೆ ಆತಂಕವಾಗುತ್ತದೆ. ಅಂತಹುದರಲ್ಲಿ ನಿನ್ನೆ…

2 years ago

ಮಳೆಯಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು: ಆರ್. ಅಶೋಕ್

ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ

2 years ago

ಹಾಸನದ ರಾಜೀವ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಓದುತ್ತಿದ್ದ ಯುವಕನಿಗೆ ನೆರವು ನೀಡಿದ ಕಿಚ್ಚ ಸುದೀಪ್

ಹಾಸನದ ರಾಜೀವ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಓದುತ್ತಿದ್ದ ಯುವಕನಿಗೆ ನೆರವು ನೀಡಿದ ಕಿಚ್ಚ ಸುದೀಪ್

2 years ago

10 ಸಾವಿರ ಪರಿಹಾರ, ಮುಖ್ಯಮಂತ್ರಿಗಳೇ ನಿಮ್ಮ ಉತ್ಸಾಹಕ್ಕೆ ಧನ್ಯವಾದ ಎಂದು ವ್ಯಂಗ್ಯವಾಡಿದ ಡಿಕೆಶಿ

ನಗರದಲ್ಲಿ ಮಳೆಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2 years ago