ಮಳೆ

ಕೊಡಗಿನಲ್ಲಿ ಮಳೆಗಾಗಿ ಹೆಂಗಳೆಯರ ಕಾಲ್ನಡಿಗೆ ಸೇವೆ; ಮೆಚ್ಚಿದ ವರುಣ

ಮಳೆ ಇಲ್ಲದೆ ಜನ ಸಂಕಷ್ಟಕ್ಕೆ ಈಡಾಗಿರುವ ಸಂದರ್ಭದಲ್ಲಿ ಮಡಿಕೇರಿಯ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಇಂದು ವಿಶೇಷ ಕಾಲ್ನಡಿಗೆ ಸೇವೆ ನಡೆದಿದೆ.

1 week ago

ಸಿಡಿಲು ಬಡಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.

2 weeks ago

ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಮುಂಜಾನೆ ತುಂತುರು ಮಳೆ

ಕಳೆದ ಕೆಲ‌‌ ದಿನಗಳಿಂದ ಕಾದು ಕೆಂಡದಂತಾಗಿದ್ದ ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಇಂದು(ಮಾ.22) ಬೆಳಗ್ಗೆ ಮಳೆ ಸುರಿದಿದೆ.

1 month ago

ಇಂದು ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಕೊಡಗು, ಮೈಸೂರು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 month ago

ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 month ago

ಬೀದರ್‌ನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ

ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಭಾನುವಾರ ಭಾರಿ ಮಳೆಯಾಗಿದೆ. ಬಿರುಗಾಳಿ ಮಳೆಗೆ ಔರಾದ್‌ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ವಿದ್ಯುತ್‌ ಕಂಬ ನೆಲಕ್ಕುರುಳಿವೆ.…

2 months ago

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಭರ್ಜರಿ ಮಳೆ: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕಾದ ಕಾವಲಿಯಂತಾಗಿದ್ದ ಇಳೆಗೆ ಮಳೆಯೂ ಹರ್ಷ ತಂದಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಗುರುವಾರ ವರ್ಷದ ಮೊದಲ ಭರ್ಜರಿ ಮಳೆ ಸುರಿದಿದೆ. ಸುಮಾರು ಒಂದೇ ಗಂಟೆ ಕಾಲ ಸುರಿದ ಮಳೆಗೆ…

2 months ago

ಬೇಸಿಗೆಯಲ್ಲಿ ಮಳೆಯೊಂದಿಗೆ ಬರುವ ಸಿಡಿಲಿನತ್ತ ಎಚ್ಚರವಿರಲಿ!

ಬೇಸಿಗೆಯಲ್ಲಿ ಅಲ್ಲಲ್ಲಿ ಆಗೊಮ್ಮೆ ಈಗೊಮ್ಮೆ ಮಳೆ ಸುರಿಯುವುದು ಮಾಮೂಲಿ. ಆದರೆ ಈ ಮಳೆಯ ಜತೆಗೆ ಬರುವ ಸಿಡಿಲು ಮಾತ್ರ ಅಪಾಯಕಾರಿ. ಈ ಸಿಡಿಲಿನ ಬಗ್ಗೆ ಸ್ವಲ್ಪ ಎಚ್ಚರಿಕೆ…

2 months ago

10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ

ಮುಂದಿನ ಎರಡು ದಿನಗಳ ಕಾಲ ದೆಹಲಿ, ಪಂಜಾಬ್, ಹರ್ಯಾಣ, ಚಂಡೀಗಢ, ರಾಜಸ್ಥಾನ ಹಾಗೂ ಉತ್ತರ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ…

2 months ago

ದೆಹಲಿ, ಉತ್ತರ ಪ್ರದೇಶದ ಹಲವೆಡೆ ಭಾರಿ ಮಳೆ

ದೆಹಲಿ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ, ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಹಮೀರ್‌ಪುರ, ಬಂದಾ ಮತ್ತು ಜಲೌನ್‌ನಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಕೂಡ ಬಿದ್ದಿದೆ.

2 months ago

ಮುಂದಿನ 2 ದಿನ ಸುರಿಯಲಿದೆ ಭಾರಿ ಮಳೆ, ಆರೆಂಜ್ ಅಲರ್ಟ್​

ದೆಹಲಿ, ಪಂಜಾಬ್, ಬಿಹಾರದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ…

2 months ago

ಉತ್ತರ ಭಾರತದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಉತ್ತರ ಭಾರತದ ಹಲವೆಡೆ  ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ, ಹಿಮಪಾತದ ಜತೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

2 months ago

ತಮಿಳುನಾಡಿನಲ್ಲಿ ಮಳೆ: ಮನೆಯ ಗೋಡೆ ಕುಸಿದು ಬಾಲಕಿ ಸಾವು

ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ  ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

4 months ago

ರಾಜ್ಯದ ಹಲವೆಡೆ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವೆಡೆ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

4 months ago

ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

ಮುಂದಿನ 3 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,…

4 months ago