ಮಸರಹಳ್ಳಿ

ಶಿವಮೊಗ್ಗ: ರೈಲು ಡಿಕ್ಕಿಯಾಗಿ ಮಹಿಳೆ ಸಾವು

ಭದ್ರಾವತಿ ತಾಲ್ಲೂಕು ಮಸರಹಳ್ಳಿ ಬಳಿ ದುರಂತ ಸಂಭವಿಸಿದೆ. ರೈಲ್ವೆ ಹಳಿ ಸಮೀಪ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲಿಯೇ  ಸಾವನ್ನಪ್ಪಿದ ಘಟನೆ ನಡೆದಿದೆ.

2 years ago