ಮಸೀದಿ

ಉಡುಪಿ: ಮಸೀದಿಯಲ್ಲಿ ನಮಾಝ್ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಯಲ್ಲಿ ಶುಕ್ರವಾರದ ಜುಮಾ ನಮಾಝ್ ವೇಳೆ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.

3 months ago

ಔರಂಗಜೇಬ್ ಕೃಷ್ಣ ದೇವಾಲಯ ನೆಲಸಮಗೊಳಿಸಿ ಮಸೀದಿ ನಿರ್ಮಿಸಿದ್ದ:ಸ್ಪೋಟಕ ಮಾಹಿತಿ

ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದದಲ್ಲಿ ದೊಡ್ಡ ಮಾಹಿತಿ ಹೊರಬಂದಿದೆ. ಮೊಘಲ್ ದೊರೆ ಔರಂಗಜೇಬ್ ಮಥುರಾದಲ್ಲಿನ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿಯನ್ನು ನಿರ್ಮಿಸಿದನು ಎಂಬ ಮಾಹಿತಿ ಬಹಿರಂಗವಾಗಿದೆ.

3 months ago

ಜ್ಞಾನವಾಪಿ ಕೇಸ್‌ನಲ್ಲಿ ಹಿಂದುಗಳಿಗೆ ಮತ್ತೊಂದು ಜಯ

 ಜ್ಞಾನವಾಪಿ ಮಸೀದಿಯ ಕೆಳಮಹಡಿಯಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿರುವ ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಏರಿದ್ದ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ.  ಜ್ಞಾನವಾಪಿ…

3 months ago

ಜ್ಞಾನವಾಪಿ ಮಸೀದಿ ಕೇಸ್: ಹಿಂದೂ ಪರ ಅರ್ಜಿ ವಿಚಾರಣೆಗೆ ‌ಹೈಕೋರ್ಟ್‌ ಅಸ್ತು

ವಾರಾಣಸಿಯ ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಹಿಂದೂ ಪೂಜಾಮಂದಿರವನ್ನು ಮರುಸ್ಥಾಪಿಸಲು ಕೋರಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಅಸ್ತು ಎಂದಿದ್ದು, ಈ ಅರ್ಜಿಯ ವಿಚಾರಣೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ…

5 months ago

ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಕೆಗೆ ಹೆಚ್ಚಿನ ಅವಧಿ ಕೇಳಿದ ಎಎಸ್‌ಐ

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿ ಸಲ್ಲಿಸಲು ಇನ್ನೂ 15 ದಿನಗಳ ಕಾಲಾವಕಾಶ ಬೇಕು ಎಂದು…

6 months ago

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ: ಇಂದು ಮಹತ್ವದ ತೀರ್ಪು ಪ್ರಕಟ

ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಸಲ್ಲಿಸಲಾದ ಪಿಐಎಲ್ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ವಿವಾದಿತ ಆವರಣವನ್ನು…

7 months ago

ಮಸೀದಿಗೆ ಮಂಗಳಾರತಿ ಮಾಡಿದ ಐವರ ವಿರುದ್ಧ ದೂರು ದಾಖಲು

ಮಸೀದಿಗೆ ಮಂಗಳಾರತಿ ಮಾಡಿರುವ ಆರೋಪದಲ್ಲಿ ಐವರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಂಗಾವತಿಯಲ್ಲಿ ಸೆ. 28 ರಂದು ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಗಳಾರತಿ…

7 months ago

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಮೌಲಾನಾ ಸೆರೆ

ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾನನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿಯನ್ನು 25…

7 months ago

ಜ್ಞಾನವಾಪಿ ಮಸೀದಿಯ ಸರ್ವೇಗೆ ನ್ಯಾಯಾಲಯ ಅನುಮತಿ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಸರ್ವೇಗೆ ವಾರಣಾಸಿ ನ್ಯಾಯಾಲಯವು ಶುಕ್ರವಾರ ಅನುಮತಿ ನೀಡಿದೆ.

10 months ago

ಹಾಸನ: ಮಸೀದಿಗೆ ನುಗ್ಗಿ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದ ಕಳ್ಳ

ಉಪಕರಣಗಳ ಸಮೇತ ಮಸೀದಿಗೆ ನುಗ್ಗಿದ ಖತರ್ನಾಕ್ ಕಳ್ಳ ಕಚೇರಿಯಲ್ಲಿದ್ದ ಕಂಪ್ಯೂಟರ್, ಕ್ಯಾಮೆರಾ ಹೊತ್ತೊಯ್ದಿರುವ ಘಟನೆ ನಗರದ ಶರೀಫ್ ಕಾಲೋನಿಯಲ್ಲಿ ನಡೆದಿದೆ.

12 months ago

ಬೆಳಗಾವಿ: ಮನೆಯನ್ನು ಮಸೀದಿಯಾಗಿ ಪರಿವರ್ತಿಸಿರುವುದಕ್ಕೆ ಬಿಜೆಪಿ, ಹಿಂದೂ ಕಾರ್ಯಕರ್ತರಿಂದ ಆಕ್ಷೇಪ

ಜಿಲ್ಲೆಯಲ್ಲಿ ವಸತಿ ಗೃಹವನ್ನು ಮಸೀದಿಯನ್ನಾಗಿ ಪರಿವರ್ತಿಸಿರುವುದಕ್ಕೆ ಬಿಜೆಪಿ ನಾಯಕರು ಮತ್ತು ಹಿಂದೂ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

1 year ago

ವಿಜಯಪುರ: ಹಿಂದೂ-ಮುಸ್ಲಿಂ ಐಕ್ಯತೆಗೆ ‘ಮಸೀದಿ ದರ್ಶನ’ ಒಂದು ವಿನೂತನ ಉಪಕ್ರಮ ಪ್ರಾರಂಭ

ಮಸೀದಿಯ ಕಾರ್ಯವೈಖರಿ ಬಗ್ಗೆ ಇರುವ ತಪ್ಪು ಕಲ್ಪನೆಗಳು ಮತ್ತು ಇಸ್ಲಾಂ ಧರ್ಮದ ಬಗ್ಗೆ ಕೆಲವರಲ್ಲಿ ಬೆಳೆದಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಉದ್ದೇಶದಿಂದ ನಗರದ ಮಸೀದಿಯೊಂದು ಈ ನಿಟ್ಟಿನಲ್ಲಿ…

1 year ago

ನವದೆಹಲಿ: ಮಸೀದಿ ಒಳಗೆ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಬಂಧನ

ದೆಹಲಿಯ ಮೌಜ್ಪುರ್ ಪ್ರದೇಶದ ಮಸೀದಿಯೊಂದರಲ್ಲಿ 10 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ…

1 year ago

ಬಿಜ್ನೋರ್: ಮಸೀದಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಮೌಲ್ವಿಯ ಬಂಧನ

ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಮಸೀದಿಯೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೌಲ್ವಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಕಾಬೂಲ್: ಮಸೀದಿ ಸ್ಫೋಟ, 21 ಜನರ ದುರ್ಮರಣ

ಅಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಮಸೀದಿಯಲ್ಲಿ  ಭಕ್ತರನ್ನು ಗುರಿಯಾಗಿಸಿಕೊಂಡು ನಡೆದ ಸ್ಫೋಟದಲ್ಲಿ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ 33 ಜನರು ಗಾಯಗೊಂಡಿದ್ದಾರೆ ಎಂದು ಕಾಬೂಲ್  ಪೊಲೀಸರು ಗುರುವಾರ ದೃಢಪಡಿಸಿದ್ದಾರೆ.

2 years ago