ಮಹರ್ಷಿ ದಯಾನಂದ ವಿಶ್ವವಿದ್ಯಾಲಯ

ರೋಹ್ಟಕ್‌: ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ 4 ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ

ಹರಿಯಾಣದ ರೋಹ್ಟಕ್‌ನಲ್ಲಿರುವ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ಶನಿವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago