ಮಹಾತ್ಮಾ ಗಾಂಧಿಜೀ ಏನೂ ಮಾಡಲಾಗಲಿಲ್ಲ

ಗಾಂಧೀಜಿಯಿಂದಲೇ ಸ್ವಾತಂತ್ರ್ಯ ಸಿಕ್ಕಿತು ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ: ಸಿ ಟಿ ರವಿ

ದೇಶ ವಿಭಜನೆಗೆ ನೆಹರೂ ಮುಂದಾದರೂ ಅದನ್ನು ತಡೆಯಲು ಮಹಾತ್ಮಾ ಗಾಂಧಿಜೀ ಏನೂ ಮಾಡಲಾಗಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

2 years ago