ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಬೆಂಗಳೂರು:ಡಾ ಸಿ ಆರ್ ಚಂದ್ರಶೇಖರ್ ರವರಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಸುಪ್ರಸಿದ್ಧ ಮನೋರೋಗ ತಜ್ಞ ಡಾ ಸಿ ಆರ್ ಚಂದ್ರಶೇಖರ್ ಅವರಿಗೆ 2022 ನೇ ದಿನದರ್ಶೀ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

2 years ago