ಮಹಾತ್ಮ ಗಾಂಧಿ

ಗಾಂಧಿ ಜಯಂತಿಗೆ ಗೈರು: ನಾಲ್ವರು ಶಿಕ್ಷಕರಿಗೆ ನೋಟಿಸ್

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗೈರು ಆದ ತಾಲ್ಲೂಕಿನ ವಡಗಾಂವ್ (ದೇ) ಸರ್ಕಾರಿ ಮಾಧ್ಯಮಿಕ ಶಾಲೆಯ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

7 months ago

ಇಂದು ಮಹಾತ್ಮ ಗಾಂಧಿ 154ನೇ ಜನ್ಮದಿನಾಚರಣೆ

ದೆಹಲಿ: ಭಾರತದಲ್ಲಿ ಪ್ರತಿ ವರ್ಷವು ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತದೆ. ಶಾಲೆ, ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿಯೂ ಸಹ ತಪ್ಪದೇ ಈ ದಿನವನ್ನು…

7 months ago

ತುಮಕೂರು: ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ತುಮಕೂರು ಗ್ರಾಮಾಂತರದ ದೊಡ್ಡ ನಾರವಂಗಲ ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧಿ ರಾಷ್ಷ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರ…

11 months ago

ಕಾರವಾರ: ಸರ್ಕಾರಿ ಶಾಲೆಗಳಿಗೀಗ ಕಾಂಪೌಂಡ್ ಭಾಗ್ಯ, ಏಕಕಾಲದಲ್ಲಿ 5 ಕಾಂಪೌಂಡ್ ನಿರ್ಮಾಣ

ಸರ್ಕಾರಿ ಶಾಲೆಗಳಿಗೆ ಭದ್ರತೆ ಒದಗಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಕಾಂಪೌಂಡ್ ನಿರ್ಮಿಸಲಾಗುತ್ತಿದೆ.

1 year ago

ಹನೂರು: ನರೇಗಾದಲ್ಲಿ ವೈಯಕ್ತಿಕ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು

ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಹೆಚ್ಚು ಮಾನವ ದಿನಗಳು ಸೃಜನೆಯಾಗಬೇಕು, ವೈಯಕ್ತಿಕ ಕಾಮಗಾರಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು  ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂವಿತ ಅವರು…

1 year ago

ಕಾರವಾರ: ನರೇಗಾದಡಿ ಉತ್ತಮ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ -ಸಿ.ಕೆ.ಮಲ್ಲಪ್ಪ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಜನರ ಬೇಡಿಕೆಗಳಿಗೆ ಅನುಗುಣವಾಗಿ ಅಮೃತ ಸರೋವರ, ಅಂಗನವಾಡಿ, ರಾಜೀವ ಗಾಂಧಿ ಸೇವಾ ಕೇಂದ್ರ, ಚರಂಡಿ, ಶಾಲಾ…

1 year ago

ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡನ ವಿರುದ್ಧ ಎಫ್‌ಐಆರ್

ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ 'ದ್ವೇಷಪೂರಿತ ಹಾಗೂ…

2 years ago