ಮಹಾರಥೋತ್ಸವ

ಚಾಮರಾಜನಗರ: ಜು.13, ಚಾಮರಾಜೇಶ್ವರಸ್ವಾಮಿ ರಥೋತ್ಸವ

ಕಳೆದ ಐದಾರು ವರ್ಷಗಳಿಂದ ನಡೆಯದಿದ್ದ ಚಾಮರಾಜನಗರದ ಶ್ರೀ ಚಾಮರಾಜೇಶ್ವರ ಕೆಂಪನಂಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವವನ್ನು ಈ ಬಾರಿ ನಡೆಸಲು ತೀರ್ಮಾನಿಸಲಾಗಿದ್ದು, ಜುಲೈ 13ರಂದು ನಡೆಯಲಿದೆ.

2 years ago

ಜನವರಿ 20 ರಂದು ಮುರ್ಡೇಶ್ವರ ಮಹಾರಥೋತ್ಸವ: ಯಾವುದೇ ಸಂಭ್ರಮಕ್ಕೆ ಅವಕಾಶವಿಲ್ಲ

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ 20 ರಂದು ನಡೆಯಲಿರುವ ಮುರ್ಡೇಶ್ವರದ ಮಹಾರಥೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದ ಕೋವಿಡ್ ನಿಯಮಗಳ ಪ್ರಕಾರ ಅನುಮತಿ ನೀಡಲಾಗುವುದಿಲ್ಲ.

2 years ago