ಮಹಾರಾಷ್ಟ್ರ

ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐದು ಮಂದಿ ಮೃತ್ಯು

ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್​ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.

3 weeks ago

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಮಾಜಿ ಸಚಿವ ಬಾಬಾ ಸಿದ್ದಿಕಿ

ಮಹಾರಾಷ್ಟ್ರ ದ ಮಾಜಿ ಸಚಿವ ಬಾಬಾ ಸಿದ್ದಿಕಿ 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

3 months ago

ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ರೆಸ್ಟೋರೆಂಟ್

ಆಕಸ್ಮಿಕ ಬೆಂಕಿಯಿಂದ ರೆಸ್ಟೋರೆಂಟ್ ಒಂದರಲ್ಲಿ ಹೊತ್ತಿ ಉರಿದ ಘಟನೆ ಮುಂಬೈನ ಕಾಮಾಟಿಪುರ ಬಳಿ ಇರುವ ರೆಸ್ಟೋರೆಂಟ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿಕೊಂಡಿರುವ ಘಟನೆ ನಡೆದಿದೆ.

3 months ago

ಬೆಂಗಳೂರಿನಿಂದ ಮಹಾರಾಷ್ಟ್ರ ಗಡಿವರೆಗೆ ಜನಜಾಗೃತಿ ಪಾದಯಾತ್ರೆ

ಹರಿಯಾಣ, ಮದ್ಯಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿಯೂ ಮೀಸಲಾತಿ  ಜಾರಿಗೊಳಿ  ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದು ಸೇರಿದಂತೆ ವಿವಿಧ…

3 months ago

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನಾ: ಸ್ಪೀಕರ್

ಪಕ್ಷದಲ್ಲಿನ ವಿಭಜನೆಯ ನಂತರ ಪರಸ್ಪರರ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನಾ ಬಣಗಳ ಅರ್ಜಿಗಳ ಕುರಿತು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ನಿರ್ಣಾಯಕ ತೀರ್ಪು ಪ್ರಕಟಿಸಿದ್ದಾರೆ .…

4 months ago

ಕತಾರ್ ವಿವಿಯಲ್ಲಿ ಉದ್ಯೋಗ ಆಮಿಷವೊಡ್ಡಿ 2 ಲಕ್ಷ ರೂ. ವಂಚನೆ

ಮಹಾರಾಷ್ಟ್ರದ ಥಾಣೆಯಲ್ಲಿ ವಂಚನೆ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಓರ್ವ ವ್ಯಕ್ತಿಗೆ ಕತಾರ್ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆ ನೀಡುವ ಆಮಿಷವೊಡ್ಡಿ 2 ಲಕ್ಷ ರೂಪಾಯಿಗೂ ಅಧಿಕ…

4 months ago

ಸಾರ್ವಜನಿಕ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಸಂಸ್ಕಾರ : ದೂರು ದಾಖಲು

ಮಾನವರ ಮೃತದೇಹಗಳನ್ನು ಸುಡುವ ಸರ್ಕಾರಿ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಕ್ರಿಯೆ ನಡೆಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಭಾಯಂದರ್‌ನಲ್ಲಿ ನಡೆದಿದೆ.

4 months ago

ಶ್ರೀರಾಮ ಭೇಟೆಯಾಡಿ ಪ್ರಾಣಿಗಳನ್ನು ತಿನ್ನುತ್ತಿದ್ದ: ಜಿತೇಂದ್ರ ವಿವಾದಾತ್ಮಕ ಹೇಳಿಕೆ

ಶ್ರೀರಾಮ ಸಸ್ಯಹಾರಿಯಲ್ಲ, ಮಾಂಸಾಹಾರಿ ಎಂದು ಎನ್​ಸಿಪಿ ಶರದ್ ಪವಾರ್ ಬಣದ ಶಾಸಕ ಮತ್ತು ಮಾಜಿ ಸಚಿವ ಜಿತೇಂದ್ರ ಆವ್ಹಾದ್​ ಹೇಳಿದ್ದಾರೆ.

4 months ago

ಶಿರಡಿಗೆ ತೆರಳುತ್ತಿದ್ದಾಗ ಕಾರು ಡಿಕ್ಕಿ: ಗುಲ್ಬರ್ಗದ ನಾಲ್ವರು ದಾರುಣ ಸಾವು

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಘೋರ ಅನಾಹುತವೊಂದು ನಡೆದುಹೋಗಿದೆ. ಶಿರಡಿಗೆ ತೆರಳುತ್ತಿದ್ದ ಗುಲ್ಬರ್ಗ ಮೂಲದ ಯಾತ್ರಾರ್ಥಿಗಳಿದ್ದ ಎಸ್‌ಯುವಿ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಕರ್ಮಲಾ-ಅಹಮದ್‌ನಗರ ರಸ್ತೆಯಲ್ಲಿ ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದ…

4 months ago

ಮದ್ಯ ಖರೀದಿಸಲು ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಮಗ

ಮದ್ಯ ಖರೀದಿಸಲು ಹಣ ನೀಡಲು ನಿರಾಕರಿಸಿದ ತಾಯಿಯನ್ನು ಕೊಂದ ಘಟನೆ   ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಅಹಮದ್‌ಪುರ ತಹಸಿಲ್‌ನ ಸತಾಲಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ  ಘಟನೆ ನಡೆದಿದೆ…

4 months ago

ಉದ್ಯೋಗಿ ಅಕೌಂಟ್‌ನಿಂದ 18 ಲಕ್ಷಕ್ಕೂ ಹೆಚ್ಚು ಹಣ ಎಗರಿಸಿದ ವಂಚಕರು!

ವ್ಯಕ್ತಿಯೊಬ್ಬರ ಅಕೌಂಟ್‌ನಿಂದ 18 ಲಕ್ಷ ರೂ. ಗೂ ಹೆಚ್ಚು ಹಣ ಎಗರಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

4 months ago

ನಾಗ್ಪುರದ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಸಾವು

ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 

5 months ago

ಮಹಾರಾಷ್ಟ್ರ: ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ ಪ್ರಿಯಕರ

ಇಲ್ಲೊಬ್ಬ ತನ್ನ ಗೆಳತಿಯ ಕಾಲಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿರುವ ಘಟನೆ ಮಹಾರಾಷ್ಟ್ರದ ಘೋಡ್‌ಬಂದರ್ ರಸ್ತೆಯ ಹೋಟೆಲ್ ಬಳಿ ಸೋಮವಾರ (ಡಿ.​11) ನಡೆದಿದೆ.

5 months ago

ಟ್ರಕ್‌ಗೆ ಕಾರು ಡಿಕ್ಕಿ: ಆರು ಮಂದಿ ಸಾವು

ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಆರು ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದ ಹೊರವಲಯದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು…

5 months ago

ಮಹಾರಾಷ್ಟ್ರದ 16 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ದೇವಸ್ಥಾನ ವಿಶ್ವಸ್ತರ ಅಧಿವೇಶನ ಆಯೋಜನೆ

ಶ್ರೀ ಕ್ಷೇತ್ರ ಓಝರನಲ್ಲಿ ಡಿ.2 ಮತ್ತು 3 ರಂದು ಆಯೋಜಿಸಲಾಗಿದ್ದ ದ್ವಿತೀಯ 'ಮಹಾರಾಷ್ಟ್ರ ಮಂದಿರ ನ್ಯಾಸ ಪರಿಷದ್' ಸಮ್ಮೇಳನ'ದ ಸಮಾರೋಪದ ಸಂದರ್ಭದಲ್ಲಿ 'ರಾಜ್ಯ ಮಟ್ಟದ ದೇವಸ್ಥಾನಗಳ ಮಹಾಸಂಘ'ದ…

5 months ago