ಮಹಾಸಭೆ

ಜಿಲ್ಲಾ ಮಾಜಿ ಸೈನಿಕರ ಸಂಘದ ಮಹಾಸಭೆ ಅಧ್ಯಕ್ಷರಾಗಿ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ(ರಿ) ಮಂಗಳೂರು, ಇದರ ವಾರ್ಷಿಕ ಮಹಾಸಭೆ ಮಂಗಳೂರು ಬಾವುಟ ಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

8 months ago

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಹಾಸಭೆ

ಮನುಷ್ಯ‌ ವಿದ್ಯಾವಂತನಾದರೆ ಸ್ವಾಭಿಮಾನದ ಬದುಕಿನೊಂದಿಗೆ ಸಮಾಜವು ಗುರುತಿಸುವ ವ್ಯಕ್ತಿಯಾಗಿ‌ ಹೊರ ಹೊಮ್ಮಲು ಸಾಧ್ಯ ಎಂದು ಪ್ರಿಯದರ್ಶಿನಿ ಕೋ ಆಪ್ ರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್ ವಸಂತ್ ಬೇರ್ನಾಡ್…

9 months ago

ತೆಂಕನಿಡಿಯೂರು ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ: ಶಾಸಕ ಯಶ್ ಪಾಲ್ ಸುವರ್ಣ ಭಾಗಿ

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆಯಿತು.

11 months ago

ಮಡಿಕೇರಿ: ಕೊಡಗು ಜಿಲ್ಲಾ ಕಿವುಡರ ಸಂಘದ ಮಹಾಸಭೆ

ಕೊಡಗು ಜಿಲ್ಲಾ ಕಿವುಡರ ಸಂಘದ ಮಹಾಸಭೆಯು ವಿರಾಜಪೇಟೆಯ ಪುರಸಭೆಯ ಸಭಾಂಗಣದಲ್ಲಿ ಡಿಸೆಂಬರ್ 18 ರಂದು ಜರುಗಿತು.

1 year ago

ಬಂಟ್ವಾಳ: ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ 2021-22 ನೇ ಸಾಲಿನ ಮಹಾಸಭೆ

ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2021-22 ನೇ ಸಾಲಿನಲ್ಲಿ 293.14 ಕೋಟಿ ವ್ಯವಹಾರ ನಡೆಸಿದ್ದು, 1.09 ಕೋಟಿ ರೂ. ನಿವ್ವಳ ಲಾಭಗಳಿಸಿದ್ದು ಸದಸ್ಯರಿಗೆ ಶೇ 12…

2 years ago

ಬೈಂದೂರು: ನಾಡ ಹಾಲು ಉತ್ಪಾದಕರ ಸಂಘದ ಮಹಾಸಭೆ

ಬೈಂದೂರು ತಾಲೂಕಿನ ನಾಡ ಹಾಲು ಉತ್ಪದಾಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ನಾಡ ಗುಡ್ಡೆಅಂಗಡಿಯಲ್ಲಿ ಶುಕ್ರವಾರ ನಡೆಯಿತು, ನಾಡ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶಂಕರ ಶೆಟ್ಟಿ…

2 years ago

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ನಡೆದು, 2022 ನೇ ವರ್ಷಕ್ಕೆ ಅಧ್ಯಕ್ಷರಾಗಿ ಸಂಜೆವಾಣಿ ವರದಿಗಾರ ಧನಕೀರ್ತಿ ಆರಿಗ, ಕಾರ್ಯದರ್ಶಿಯಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ ಆಯ್ಕೆಯಾಗಿದ್ದಾರೆ.

2 years ago