ಆರ್ಥಿಕ ಸಂಕಷ್ಟ ನೀಗಿಸುವಲ್ಲಿ ವಿಫಲವಾದ ಕಾರಣ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನಲ್ಲಿಸಿಲುಕಿರುವ ಶ್ರೀಲಂಕಾ ಆರ್ಥಿಕ ದಿವಾಳಿತನದಿಂದ ಹೊರಬರಲು ಪರಿಹಾರೋಪಾಯಗಳನ್ನು ಹುಡುಕುತ್ತಿದೆ. ಈ ನಡುವೆ, ತಮ್ಮ ಸಹೋದರ ಮಹಿಂದಾ ರಾಜಪಕ್ಸ…
ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜನಾಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಸ್ಥಾನದಿಂದ ತನ್ನ ಅಣ್ಣ ಮಹಿಂದಾ ರಾಜಪಕ್ಸ ಅವರ ಪದಚ್ಯುತಿಗೆ ಒಪ್ಪಿದ್ದಾರೆ.