ಮಹಿಳೆಯರ ಬಂಧನ

ಜಾಗದ ವಿವಾದಕ್ಕೆ ಸಂಬಂಧಿಸಿ ಹಲ್ಲೆ : ಮಹಿಳೆಯರ ಬಂಧನ

ಉಜಿರೆ ಗುರಿಪಳ್ಳದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಮಾನಹಾನಿ ಮಾಡಿದ ಪ್ರಕರಣಕ್ಕೆ‌ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

2 years ago