ಮಹಿಳೆ ಸೆರೆ

ಬೆಂಗಳೂರು: ಸ್ನೇಹಿತೆ ಮನೆಯಲ್ಲೇ ಕಳ್ಳತನ ಮಾಡಿದ ಮಹಿಳೆ ಸೆರೆ

ಸ್ನೇಹಿತೆ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆಯನ್ನು ಜೆಜೆ ನಗರ ಠಾಣೆ ಪೊಲೀಸರು ಬಂಧಿಸಿ 11 ಲಕ್ಷ ರೂ. ಬೆಲೆಯ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

2 years ago