ಮಾಂಸ

ಜಿಂಕೆಯ ಮಾಂಸ ಕಡಿಯುತ್ತಿದ್ದ ವ್ಯಕ್ತಿಯ ಬಂಧನ: ಮತ್ತೋರ್ವ ಪರಾರಿ

ಕಾಡಿನಿಂದ ನಾಡಿಗೆ ಬಂದ ಜಿಂಕೆಯ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆಯ ಮಾಂಸವನ್ನು ಕಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

3 months ago

ಜ. 22 ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧ: ಯೋಗಿ ಆದಿತ್ಯನಾಥ್

ಜನವರಿ 22 ರಂದು ರಾಜ್ಯದಲ್ಲಿ ಮದ್ಯ, ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವುದಾಗಿ ಯೋಗಿ ಆದಿತ್ಯನಾಥ್  ನೇತೃತ್ವದ ಉತ್ತರ ಪ್ರದೇಶ  ಸರ್ಕಾರ ಗುರುವಾರ ಘೋಷಿಸಿದೆ. 

4 months ago

ಮೈಸೂರು: ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಜಾಗೃತಿ

ಒಂಟಿಕೊಪ್ಪಲು ಶ್ರೀಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಶ್ರಾವಣ ಮಾಸದ 3ನೇ ಶನಿವಾರದಂದು ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಾಗರಿಕರಿಗೆ ರಾಷ್ಟ್ರಧ್ವಜ ವಿತರಿಸಿ ಮನೆಮನೆಯಲ್ಲೂ…

2 years ago

ಮೈಸೂರು:  ಕೋಟ್ಯಾಧೀಶ್ವರಿಯಾದ ಮೈಸೂರಿನ ಚಾಮುಂಡೇಶ್ವರಿ

ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಯಲ್ಲಿ ಮೂರೂವರೆ ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದ್ದು, ಇದು ದೇವಾಲಯದ ಇತಿಹಾಸದಲ್ಲಿಯೇ ದಾಖಲೆಯ ಸಂಗ್ರಹವಾಗಿದೆ.

2 years ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರ ಸಂಪನ್ನ

ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತಲ್ಲದೆ  ಶಕ್ತಿಸ್ವರೂಪಿಣಿಯ ದರ್ಶನ ಪಡೆಯುವುದರೊಂದಿಗೆ  ಆಷಾಢ ಶುಕ್ರವಾರ ಸಂಪನ್ನವಾಯಿತು.

2 years ago

ಸರ್ವೋದಯ ದಿನ: ಜ.30 ರಂದು ಪ್ರಾಣಿ ವಧೆ, ಮಾಂಸ ಮಾರಾಟಕ್ಕೆ ನಿಷೇಧ

ಸರ್ವೋದಯ ದಿನದ ಅಂಗವಾಗಿ ಜ.30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಇರುವುದಿಲ್ಲ.  ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಧಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.

2 years ago