ಮಾಕುಟ್ಟ ಅರಣ್ಯ

ಮಡಿಕೇರಿ: ಮಾಕುಟ್ಟ ಅರಣ್ಯ ಪ್ರದೇಶಕ್ಕೆ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷರ ಭೇಟಿ

ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ಪ್ರದೇಶಕ್ಕೆ ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

1 year ago