ಮಾಜಿ ಗೃಹ ಸಚಿವ ಅನಿಲ್ ದೇಶಮುಖ್

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಬಂಧಿಸಿದ ಸಿಬಿಐ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

2 years ago