ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 140 ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಡುವ ಭರವಸೆ ನೀಡಿದ್ದೇನೆ

ಮುಂದಿನ ಚುನಾವಣೆಯಲ್ಲಿ 140 ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಡುವ ಭರವಸೆಯನ್ನು ಬಿಜೆಪಿ ವರಿಷ್ಠರಿಗೆ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

2 years ago

ನವದೆಹಲಿ: ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪನವರ ಮಾರ್ಗದರ್ಶನ ಇರಲಿದೆ ಎಂದ ಸಿಎಂ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ತಾವು ಇಷ್ಟು ವರ್ಷಗಳ ಕಾಲ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ…

2 years ago

ಶಿಕಾರಿಪುರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ: ಬಿ.ಎಸ್.ಯಡಿಯೂರಪ್ಪ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

2 years ago

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಇಂದು (ಮೇ.31) ನಾಮಪತ್ರ ಸಲ್ಲಿಸಿದರು.

2 years ago

ಬಿ.ವೈ ವಿಜಯೇಂದ್ರ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮೇಲ್ಮನೆ ಸದಸ್ಯ ಸ್ಥಾನ ಕೊಡಲು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ…

2 years ago

ವಿಧಾನಸಭಾ ಚುನಾವಣೆ: 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದು ಖಚಿತ; ಯಡಿಯೂರಪ್ಪ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

2 years ago

ವರ್ಷಾಂತ್ಯಕ್ಕೆ ಶಿವಮೊಗ್ಗದಲ್ಲಿ ವಿಮಾನ ಹಾರಾಟ ಆರಂಭ

ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನ ನಿಲ್ದಾಣ ಕಾಮಗಾರಿ ಅತಿವೇಗವಾಗಿ ನಡೆಯುತ್ತಿದ್ದು ಈ ವರ್ಷಾಂತ್ಯದೊಳಗೆ ಇಲ್ಲಿಂದ ಪ್ರಮುಖ ನಗರಗಳಿಗೆ ವಿಮಾನಸೇವೆ ಆರಂಭವಾಗುವ ನಿರೀಕ್ಷೆ ಇದೆ.

2 years ago

ಈಶ್ವರಪ್ಪಅವರು ಅಪರಾದ ಮಾಡದಿದ್ದರೂ ರಾಜೀನಾಮೆ ನೀಡಬೇಕಾಯಿತು: ಯಡಿಯೂರಪ್ಪ

ಯಾವುದೇ ತಪ್ಪು ಮಾಡದ ಈಶ್ವರಪ್ಪ ಅವರು ಅನಿವಾರ್ಯವಾಗಿ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ.ಅಪರಾಧ ಮಾಡದೇ ಇದ್ದರೂ ರಾಜೀನಾಮೆ ನೀಡಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

2 years ago

ಸಮಾಜದಲ್ಲಿ ಹಿಂದು-ಮುಸ್ಲಿಮರು ಸಹೋದರರಂತೆ ಬದುಕಬೇಕು: ಬಿ.ಎಸ್.ಯಡಿಯೂರಪ್ಪ ಕಿವಿ ಮಾತು

ಸಮಾಜದಲ್ಲಿ ಹಿಂದು-ಮುಸ್ಲಿಮರು ಸಹೋದರರಂತೆ ಬದುಕಬೇಕು. ಅಹಿತಕರ ಘಟನೆಗಳು ಸಲ್ಲದು. ಇಂತಹ ಘಟನೆಗಳನ್ನು ನಿಲ್ಲಿಸಿ ಎಲ್ಲರೂ ಅವರವರ ಕೆಲಸ ಮಾಡಿಕೊಂಡಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿ ಮಾತು…

2 years ago

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ:ಬಿಎಸ್‍ ವೈ

ಮುಂದಿನ 2023ರ ವಿಧಾನಸಭಾ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃ‍ತ್ವದಲ್ಲಿಯೇ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

2 years ago

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ  ದಿ.ಹರ್ಷ ಅವರ ಮನೆಗೆ ಶ್ರೀ ಬಿ. ಎಸ್ ಯಡಿಯೂರಪ್ಪ ಭೇಟಿ

ಹಿಂದು ಸಂಘಟನೆ ಕಾರ್ಯಕರ್ತರ ಹತ್ಯೆ ಮರುಕಳಿಸದಂತೆ ಎಚ್ಚರ ವಹಿಸಬೇಕಿದೆ ಎಂದು ಮಾಜಿ‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

2 years ago

ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ತಮಾಷೆಗಾಗಿ ಹೇಳಿದ್ದಾಗಿ ಈಶ್ವರಪ್ಪ ಅವರೇ ಹೇಳಿದ್ದಾರೆ; ಬಿ.ಎಸ್. ಯಡಿಯೂರಪ್ಪ

ಮುರುಗೇಶ್ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ತಮಾಷೆಗಾಗಿ ಹೇಳಿದ್ದಾಗಿ ಈಶ್ವರಪ್ಪ ಅವರೇ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

2 years ago