ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಮಿಷನ್ ಪಡೆದಿದ್ದೇವೆ ಎಂದು ಸಾಬೀತಾದರೆ ರಾಜಕೀಯಕ್ಕೆ ರಾಜೀನಾಮೆ ನೀಡುತ್ತೇನೆ- ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಕಮಿಷನ್ ಪಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

1 year ago

ಭಾರತೀಯ ಜನತಾ ಪಕ್ಷ ಶಾಸಕರನ್ನು ಖರೀಧಿಸಿ ಅಧಿಕಾರದಲ್ಲಿದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂಬರುವ ಚುನಾವಣೆಯಲ್ಲಿ ಜಾತ್ಯಾತೀತ ಜನತಾ ದಳ ಅಧಿಕಾರಕ್ಕೆ ಬರುವುದಿಲ್ಲ ಅವರು, ಗೆದ್ದೆತ್ತಿನ ಬಾಲ ಹಿಡಿಯುವವರು, ಬಿಜೆಪಿ ಶಾಸಕರನ್ನು ಖರೀಧಿಸಿ ಅಧಿಕಾರದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

1 year ago

ಕೋಲಾರ: ಸಿದ್ದರಾಮಯ್ಯ ಅವರನ್ನು ಸೋಲಿಸಲು ಜಿಲ್ಲೆಯ ಜನತೆ ಪಣತೊಟ್ಟಿದ್ದಾರೆ- ಎಸ್.ಮುನಿಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಿ ಮನೆಗೆ ಕಳುಹಿಸುವುದಾಗಿ ಕೋಲಾರ ವಿಧಾನಸಭಾ ಕ್ಷೇತ್ರದ ಜನತೆ ಈಗಾಗಲೇ ಪಣತೊಟ್ಟಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು ಮತ್ತು ಕೋಲಾರದ ವರ್ತೂರು…

1 year ago

ಮಡಿಕೇರಿ: ಮೊಟ್ಟೆ ಎಸೆದ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲವೆಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಜೆ.ದರ್ಶನ್ ಜೋಯಪ್ಪ ಸ್ಪಷ್ಟಪಡಿಸಿದ್ದಾರೆ.

2 years ago

ರಾಜ್ಯಸಭೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳ ಗೆಲುವು ಖಚಿತ: ಸಿದ್ದರಾಮಯ್ಯ

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 years ago

ಮಾಜಿ ಸಿದ್ದರಾಮಯ್ಯನವರು ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ : ಸಚಿವ ಬಿ.ಸಿ.ನಾಗೇಶ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ಮುನ್ನವೇ ಹತಾಶರಾಗಿ ಹೇಳಿಕೆ ನೀಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು.

2 years ago

ಅಧಿಕಾರದ ದುರಾಸೆಯಿಂದ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆದಿದ್ದಾರೆ : ಸಿದ್ದರಾಮಯ್ಯ

ಅಧಿಕಾರದ ದುರಾಸೆಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

2 years ago

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯವಾಗಿ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ : ಬಿ. ಶ್ರೀರಾಮುಲು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯವಾಗಿ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಅವರು ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ದ್ವೇಷ…

2 years ago