ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

ಹರ್ಷ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ಮಾಡಬೇಕು : ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾದರೆ ಸಾಲದು, ಆದರ ಹಿಂದಿನ ಷಡ್ಯಂತ್ರ ಬಯಲಾಗಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.

2 years ago

ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ

ನಗರದ ಕುವೆಂಪುರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

2 years ago