ಮಾಜಿ ಸಚಿವ ವಿನಯಕುಮಾರ್ ಸೊರಕೆ

ಕಾಂಗ್ರೆಸ್ ನಿಂದ ಕರಾವಳಿಗೆ ಪ್ರತ್ಯೇಕ 10 ಅಂಶಗಳ ಪ್ರಣಾಳಿಕೆ ಬಿಡುಗಡೆ: ವಿನಯಕುಮಾರ್ ಸೊರಕೆ

ಕರಾವಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಹಿನ್ನೆಲೆಯಲ್ಲಿ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ‌ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

1 year ago