ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು: ದೇವರು ದಿಂಡರನ್ನು ನಂಬದೇ ಇರುವ ವ್ಯಕ್ತಿ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ ವಿಚಾರದ ಬಗ್ಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

2 years ago

ಬೆಂಗಳೂರು: ಆ.26ರ ಮಡಿಕೇರಿ ರ‍್ಯಾಲಿಯನ್ನು ಮುಂದೂಡಿದ ಕಾಂಗ್ರೆಸ್

ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಾದ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ಮಡಿಕೇರಿಯಲ್ಲಿ ನಡೆಯಬೇಕಿದ್ದ ರ‍್ಯಾಲಿಯನ್ನು ಕಾಂಗ್ರೆಸ್ ಮುಂದೂಡಿದೆ.

2 years ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಝಡ್ ಕೆಟಗರಿ ಭದ್ರತೆ

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಸಿಗಲಿದೆ. ಇತ್ತೀಚೆಗೆ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ದಾಳಿ ನಡೆದ ಹಿನ್ನೆಲೆಯಲ್ಲಿ ಈ…

2 years ago

ಕಾರವಾರ: ಮಾಜಿ ಸಿಎಂ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಜಿಲ್ಲಾಡಳಿತಕ್ಕೆ ಮನವಿ

ಮಾಜಿ ಸಿ ಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಕಾರವಾರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಉತ್ತರಕನ್ನಡ ಜಿಲ್ಲಾ…

2 years ago

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಈ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನಿರಾಕರಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯೇ ಕಾರಣ…

2 years ago

ಮಾಜಿ ಸಿಎಂ ಸಿದ್ದರಾಮಯ್ಯಗೆ ನಿವೃತ್ತಿಯ ಅಗತ್ಯವಿದೆ; ಸಚಿವ ಉಮೇಶ್ ಕತ್ತಿ

ಅಲ್ ಖೈದಾ ಮುಖ್ಯಸ್ಥ ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ಹೊಗಳಿದ ವಿಡಿಯೋ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಉಮೇಶ್ ಕತ್ತಿ ತಿರುಗೇಟು ನೀಡಿದ್ದಾರೆ.

2 years ago

ಸ್ವಾಮೀಜಿಗಳ ಬಗ್ಗೆ ನನಗೆ ಈಗಲೂ ಗೌರವ ಇದೆ, ಮುಂದೆಯೂ ಇರುತ್ತೆ; ಸಿದ್ದರಾಮಯ್ಯ

ಹಿಜಾಬ್​ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆದುತಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಭುಗಿಲೇಳುತ್ತಿದ್ದಂತೆ ಡ್ಯಾಮೇಜ್ ಕಂಟ್ರೋಲ್​ ಸಿದ್ದು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ನೀವೆ ಪ್ರಶ್ನೆ ಕೇಳ್ತೀರಿ, ಕಾಂಟ್ರವರ್ಸಿನೂ…

2 years ago

ಊರಿನ ಜಾತ್ರಾ ಮಹೋತ್ಸವದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ನಡೆದ ಊರ ಜಾತ್ರೆಯಲ್ಲಿ ಪಾಲ್ಗೊಂಡು ಜನರೊಂದಿಗೆ ಕುಣಿದಿದ್ದಾರೆ.

2 years ago

ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯ ವಿದಾನ ಮಂಡಲ ಅಧಿವೇಶನ ಇಂದಿನಿಂದ ಮತ್ತೆ ಆರಂಭವಾಗಿದೆ. ಆರಂಭದಲ್ಲಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರು ಹಾಗೂ ಸಿಎಂ ಬೊಮ್ಮಾಯಿ ಅವರನ್ನು…

2 years ago

ಸಿದ್ದರಾಮಯ್ಯ ಅವರ ಟೀಕೆ ಬೇಜವಾಬ್ದಾರಿ ನಡೆ: ಡಾ.ಸಿ.ಎನ್. ಅಶ್ವಥ್‌ನಾರಾಯಣ್

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರಕಾರ ಪ್ರಯತ್ನ ನಡೆಸುತ್ತಿದ್ದು, ಎಲ್ಲ ವ್ಯವಸ್ಥೆ ಮಾಡಿದೆ. ಆದರೂ, ಪ್ರತಿಪಕ್ಷ ಕಾಂಗ್ರೆಸ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು…

2 years ago

ಬಿಜೆಪಿಗರು ಹಿಜಾಬ್ ವಿವಾದ ದೊಡ್ಡದು ಮಾಡ್ತಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ಹಿಜಾಬ್ ವಿವಾದವನ್ನು ಬಿಜೆಪಿಗರು ದೊಡ್ಡದು ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ.

2 years ago

ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವು; ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ನ.19): ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್​ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿ ನಾಯಕರು ಮತ್ತು…

2 years ago

ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಕೋವಿಡ್‌ ಲಸಿಕೆ ವಿಚಾರವಾಗಿ ಟೀಕೆ ಮಾಡಿರುವುದು ಸರಿಯಲ್ಲ: ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

ಕೋಲಾರ: 'ಕೋವಿಡ್‌ ಲಸಿಕೆ ವಿಚಾರವಾಗಿ ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಟೀಕೆ ಮಾಡಿರುವುದು ಸರಿಯಲ್ಲ. ವಿಪಕ್ಷ ನಾಯಕರಾಗಿರುವ ಅವರಿಗೆ ಮುಖ್ಯಮಂತ್ರಿಯಷ್ಟೇ ಅಧಿಕಾರವಿರುತ್ತದೆ. ಅವರು ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದು…

3 years ago

ಶತಕೋಟಿ ಕೋವಿಡ್ ಲಸಿಕೆ ಪೂರೈಕೆ ಕೇವಲ ಫ್ಯಾನ್ಸಿ ನಂಬರ್ ಅಷ್ಟೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರ್ಕಾರದ ಶತಕೋಟಿ ಕೋವಿಡ್ ಲಸಿಕೆ ಪೂರೈಕೆ ಕೇವಲ ಫ್ಯಾನ್ಸಿ ನಂಬರ್ ಅಷ್ಟೆ,ಅದರೊಳಗೆ ಕೊರತೆಯಿದೆ ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ವಿಪಕ್ಷ ನಾಯಕ,…

3 years ago