ಮಾಣಿ

ಮತದಾನ ಜಾಗೃತಿ: ಮಾಣಿಯ 4ನೇ ತರಗತಿ ವಿದ್ಯಾರ್ಥಿನಿಗೆ ಚುನಾವಣಾ ಆಯೋಗದಿಂದ ಮೆಚ್ಚುಗೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಗಮನ ಸೆಳೆದಿರುವ ದಕ್ಷಿಣ ಕನ್ನಡದ ಮಾಣಿಯ 4ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗೆ ಕೇಂದ್ರ ಚುನಾವಣಾ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ.

2 months ago

ಬಂಟ್ವಾಳ: ರಮಾ ಅಶೋಕ್ ಪೂಜಾರಿ’ಗೆ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ ರಾಜೇಶ್ ನಾಯ್ಕ್

ಮಾಣಿ ಗ್ರಾಮದ ರಮಾ ಅಶೋಕ್ ಪೂಜಾರಿ ಅವರಿಗೆ ನೂತನವಾಗಿ ಮನೆ ನಿರ್ಮಿಸಿಕೊಡುವುದಾಗಿ ಶಾಸಕ ರಾಜೇಶ್ ನಾಯ್ಕ್ ಭರವಸೆಯನ್ನು ನೀಡಿದ್ದಾರೆ.

1 year ago

ಮಾಣಿಮಠದಲ್ಲಿ ಪುನಃಪ್ರತಿಷ್ಠೆ ಇಂದು: ರಾಘವೇಶ್ವರ ಶ್ರೀಗಳ ಪುರಪ್ರವೇಶ

ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವಕ್ಕೆ ಆಗಮಿಸಿದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿಯವರ ಪುರಪ್ರವೇಶ ಸಮಾರಂಭ ಭಾನುವಾರ…

1 year ago

ಮಾಣಿ ಮಠ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಈ ತಿಂಗಳ 22ರಿಂದ 26ರವರೆಗೆ ನಡೆಯುವ ಮಾಣಿ ಪೆರಾಜೆ  ಶ್ರೀರಾಮಚಂದ್ರಾಪುರ ಮಠದ ಶಿಲಾಮಯ ಗರ್ಭಗುಡಿಯಲ್ಲಿ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ ಶನಿವಾರ ಹಸಿರುವಾಣಿ ಹೊರೆಕಾಣಿಕೆ…

1 year ago

ಮಾಣಿ: ಬೈಕ್ ಡಿಕ್ಕಿಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಬೈಕ್ ಡಿಕ್ಕಿಹೊಡೆದ ಪರಿಣಾಮ ರಸ್ತೆದಾಟುತ್ತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬೊಳ್ಳಿಕಲ್ಲು ಎಂಬಲ್ಲಿ ನಡೆದಬಗ್ಗೆ ವರದಿಯಾಗಿದೆ.

1 year ago

ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತ

ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

2 years ago

ಬಂಟ್ವಾಳ: ಶಾಲಾ ಬಾಲಕನಿಗೆ ಕಾರು ಡಿಕ್ಕಿ

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ.

2 years ago