ಮಾದಕವಸ್ತು

ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಮಾದಕವಸ್ತು ಮಾರಾಟ: ಇಬ್ಬರ ಬಂಧನ

ಪಾರ್ಸೆಲ್ ಸಾಗಾಟದ ಸೋಗಿನಲ್ಲಿ ಬೈಕ್ ನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು  ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಇವರ ಬಳಿಯಿಂದ 12.53 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

4 months ago

‘ಡ್ರಗ್ ರಿಹ್ಯಾಬಿಲಿಟೇಶನ್ ಸೆಂಟರ್’ನಲ್ಲಿ ಅಗ್ನಿ ಅವಘಡ: 27 ಮಂದಿ ಸಜೀವ ದಹನ

ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

6 months ago

ಪಂಜಾಬ್ ನಲ್ಲಿ 77 ಕೆಜಿ ಹೆರಾಯಿನ್ ವಶ: ನಾಲ್ವರ ಬಂಧನ

ಗುಪ್ತಚರ ಇಲಾಖೆಯ ಎರಡು ಕಾರ್ಯಾಚರಣೆಗಳಲ್ಲಿ ಪಂಜಾಬ್ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ನಾಲ್ವರು ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಿದ್ದು, 77 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್…

9 months ago

ತಮಿಳುನಾಡಿನಲ್ಲಿ ಮತ್ತೆ ಚಿಗುರೊಡೆಯಿತೇ ಎಲ್‌ಟಿಟಿಇ: ಮಾದಕ ಸದಸ್ಯರು ಹೇಳಿದ್ರು ಶಾಕಿಂಗ್ ಸುದ್ದಿ

ತಮಿಳುನಾಡು ಪೊಲೀಸರು ನಾಗಪಟ್ಟಣಂ ಪಟ್ಟಣದಲ್ಲಿ 300 ಕೆಜಿ ಮಾದಕವಸ್ತು ಸಹಿತ ಆರು ಮಂದಿಯನ್ನು ಬಂಧಿಸಿದ್ದಾರೆ.

9 months ago

ಮಕ್ಕಳೆ ಟಾರ್ಗೆಟ್ : ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ

ಮಂಗಳೂರು: ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್​ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

10 months ago

ಪಂಜಾಬ್ ನ ಗಡಿ ಪ್ರದೇಶದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದೆ ಬಿಎಸ್ಎಫ್

ಪಂಜಾಬ್ ನ ಗಡಿ ಪ್ರದೇಶದಲ್ಲಿ ಡ್ರೋನ್ ಅನ್ನು ಹೊಡೆದುರುಳಿಸುವ ಮೂಲಕ ಭಾರತಕ್ಕೆ ಮಾದಕವಸ್ತು ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡುವ ಪಾಕಿಸ್ತಾನದ ಮತ್ತೊಂದು ಪ್ರಯತ್ನವನ್ನು ಗಡಿ ಭದ್ರತಾ ಪಡೆ…

1 year ago

ಮಣಿಪಾಲ: ಗಾಂಜಾ ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ಬಂಧನ

ಗಾಂಜಾ ಹಾಗೂ ಮಾದಕವಸ್ತು ಸೇವಿಸಿ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರ ತಂಡವೊಂದನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲದ ವಿ.ಪಿ ನಗರದ ಬಳಿಯ ಫ್ಲಾಟ್ ವೊಂದರಲ್ಲಿ ನಡೆದಿದೆ.

1 year ago

ಕೊಲ್ಕತ್ತಾ: 5 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಕೋಲ್ಕತಾ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತುಗಳ ಜೊತೆಗೆ ಡ್ರಗ್ ಪೆಡ್ಲರ್ ಒಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

1 year ago

ನವದೆಹಲಿ: ಮಾದಕ ವಸ್ತು ವಿರೋಧಿ ಪ್ರಕರಣ, 9 ಮಂದಿಯನ್ನು ಬಂಧಿಸಿದ ಪೊಲೀಸ್ ಕ್ರೈಂ ಬ್ರಾಂಚ್

ದೆಹಲಿ ಪೊಲೀಸರ ಅಪರಾಧ ವಿಭಾಗವು ಸತತ ನಾಲ್ಕು ಪ್ರಮುಖ ಕಾರ್ಯಾಚರಣೆಗಳಲ್ಲಿ ಒಂಬತ್ತು ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಿದೆ ಮತ್ತು 1.18 ಕೆಜಿ ಮಲಾನಾ ಕ್ರೀಮ್ ಹಶಿಶ್, 50 ಗ್ರಾಂ…

2 years ago

ಒಡಿಶಾ: ಪುರಿಯಲ್ಲಿ 3 ಕೋಟಿ ಮೌಲ್ಯದ ಮಾದಕವಸ್ತು ವಶಕ್ಕೆ

ಪುರಿಯ ಮಂಗಲ ಘಾಟ್‌ ಚಕ್ಕಾ ಪ್ರದೇಶದಲ್ಲಿ 3 ಕೋಟಿ ಬೆಲೆಬಾಳುವ ಸುಮಾರು 3 ಕೆಜಿ ಮಾದಕದ್ರವ್ಯವನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ.

2 years ago

ಮಾದಕವಸ್ತು ಹಾಗೂ ಗಾಂಜಾ ಸಹಿತ ಇಬ್ಬರ ಬಂಧನ

ಮಾದಕವಸ್ತು ಹಾಗೂ ಗಾಂಜಾ ಸಹಿತ ಇಬ್ಬರನ್ನು ಡಿ ವೈ ಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.

2 years ago