ಮಾನವ

‘ಮನುಷ್ಯನಿಗಾಗಿ ಧರ್ಮವೇ ಹೊರತು, ಧರ್ಮಕ್ಕಾಗಿ ಮನುಷ್ಯನಲ್ಲ’: ಸಿಎಂ ಸಿದ್ದರಾಮಯ್ಯ

ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

8 months ago

ಮೈಸೂರು: ಸಂಸ್ಕಾರ ಅರಿತು ಬದುಕು ಸಾಗಿಸುವುದು ಅಗತ್ಯ

ಮಾನವನಾಗಿ ಜನಿಸಿದ ಮೇಲೆ ನಮ್ಮ ಸಂಸ್ಕಾರಗಳನ್ನು ಅರಿತು ಬದುಕು ಸಾಗಿಸಬೇಕು. ಯಾರು ಸದಾ ಭಗವಂತನ ನಾಮಸ್ಮರಣೆಯಲ್ಲಿ ಇರುತ್ತಾರೊ ಅವರಿಗೆ ಕಷ್ಟದ ಅರಿವು ಬರುವುದಿಲ್ಲ ಎಂದು ಶ್ರೀ ವಿಶ್ವ…

10 months ago

ಹೊಸದಿಲ್ಲಿ: ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಿಯಾಗಲಿದೆ ಚಾಟ್‌ ಜಿಪಿಟಿ

ಮಾನವ ನಿರರ್ಗಳತೆಯೊಂದಿಗೆ ಚಾಟ್ ಮಾಡಬಲ್ಲ OpenAI ಯ ಚಾಟ್‌ ಜಿಪಿಟಿ ಆರೋಗ್ಯ ಸೇವೆಯನ್ನು ಸಂಪೂರ್ಣವಾಗಿ ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ವರದಿಯೊಂದು ತಿಳಿಸಿದೆ.

1 year ago

ಶಿವಮೊಗ್ಗ: ಮನುಷ್ಯ ಜಗತ್ತಿನಲ್ಲಿ ಸರ್ವಶ್ರೇಷ್ಠ – ಡಾ. ಧನಂಜಯ ಸರ್ಜಿ ಅಭಿಪ್ರಾಯ

ಮೆದುಳು ಮಾನವನ ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಸಂಪೂರ್ಣ ನಡತೆಯನ್ನು ನಿಗ್ರಹಿಸುತ್ತದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.

1 year ago

ನವದೆಹಲಿ| ಭಾರತೀಯ ಜೀವನ ವಿಧಾನದಲ್ಲಿ ಮಾನವ ಹಕ್ಕುಗಳು ಅಂತರ್ಗತವಾಗಿದೆ : ಆರ್.ಕೆ.ಸಿಂಗ್

ಮಾನವ ಹಕ್ಕುಗಳನ್ನು ಗೌರವಿಸುವುದು ಅನಾದಿಕಾಲದಿಂದಲೂ ಭಾರತೀಯ ಜೀವನ ವಿಧಾನದಲ್ಲಿ ಅಂತರ್ಗತವಾಗಿದೆ ಮತ್ತು ಪಾಶ್ಚಿಮಾತ್ಯರು ಇವುಗಳನ್ನು ವ್ಯಾಖ್ಯಾನಿಸುವ ಮೊದಲೇ ಎಂದು ಕೇಂದ್ರ ಇಂಧನ, ಹೊಸ ಮತ್ತು ನವೀಕರಿಸಬಹುದಾದ ಇಂಧನ…

2 years ago

ವನ್ಯಪ್ರಾಣಿ – ಮಾನವ ಸಂಘರ್ಷ ತಡೆಗೆ ಕ್ರಮ

ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಪ್ರಾಣಿ ಮಾನವ ಸಂಘರ್ಷ ಮಿತಿ ಮೀರಿದ್ದು, ಹುಲಿ ಹಾಗೂ ಕಾಡಾನೆಗಳ ನಿರಂತರ ದಾಳಿಯಿಂದ ಜೀವಹಾನಿ, ಬೆಳೆ ಹಾನಿ ಹಾಗೂ ಜಾನುವಾರುಗಳ ಮೇಲಿನ…

2 years ago