ಮಾನಸಿಕ

ಪತ್ನಿಯನ್ನು ಸೀಮೆ ಎಣ್ಣೆ ಸುರಿದು ಕೊಂದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ

ಪತ್ನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಲ್ಲದೆ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ ಗಂಡನಿಗೆ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

7 months ago

ಮೈಸೂರು: ವಿದ್ಯಾರ್ಥಿಗಳು ಯೋಗ ಮಾಡಿ ಸದೃಢರಾಗಬೇಕು

ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡುವ ಮೂಲಕ ದೈಹಿಕ, ಮಾನಸಿಕವಾಗಿ ಸದೃಢರಾಗಬೇಕು ಎಂದು ಮೇಯರ್ ಶಿವಕುಮಾರ್ ಸಲಹೆ ನೀಡಿದರು.

10 months ago

ಪತ್ನಿಯನ್ನು ಹತ್ಯೆಗೈದ ಆರೋಪಿಗೆ 10 ವರ್ಷಗಳ ಕಠಿಣ ಸಜೆ, ರೂ. 20 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಕ್ಷುಲ್ಲಕ ವಿಚಾರಕ್ಕೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಪತ್ನಿಯನ್ನು ಹತ್ಯೆಗೈದಿರುವ ಆರೋಪಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನೆರಿಯಕಾಡು ನಿವಾಸಿ ಜೋನ್ಸನ್ ಕೆ.ಎಂ. (೪೧)ಗೆ ಮಂಗಳೂರು…

11 months ago

ಚಿಕ್ಕಮಗಳೂರು: ಪಂದ್ಯಾಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾಸ್ಫೂರ್ತಿ ಹೆಚ್ಚಿಸಬೇಕು

ಮನುಷ್ಯ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಾಗಿರಬೇಕಾದರೇ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಎಚ್.ಡಿ.ತಮ್ಮಯ್ಯ ತಿಳಿಸಿದರು.

1 year ago

ಲಾಲ್‌ಬಾಗ್: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ

ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ಪಾಠದ ಜತೆ ಕ್ರೀಡಾ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.

1 year ago

ಕಾರವಾರ: ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಮುಖ್ಯ

ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಬಹು ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಎಸ್. ವಿಜಯಕುಮಾರ ಹೇಳಿದರು.

1 year ago

ಮಂಗಳೂರು: ಅನಿರ್ವೇಧಾ ವತಿಯಿಂದ ಅಸಮಾನ ಜಗತ್ತಿನಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ

ವಿಶ್ವ ಆರೋಗ್ಯ ಸಂಸ್ಥೆಯ  2021-2022 ರ ಅಡಿಯಲ್ಲಿ ಮಾನಸಿಕ ಆರೋಗ್ಯ ಕಷ್ಟವಾಗಿರುವ ವಿವಿಧ ಗುಂಪುಗಳನ್ನು ತಲುಪುವ ವರ್ಷದ ಯೋಜನೆಯ ಭಾಗವಾಗಿ,  ಆಗಸ್ಟ್ ೨೭ ರಂದು ಸ್ನೇಹ ದಿನವನ್ನು…

2 years ago

ಮಂಗಳೂರು: ಮಾನಸಿಕ ಆರೋಗ್ಯ ಜಾಗೃತ ಕಾರ್ಯಕ್ರಮ

ಸಮುದಾಯ ಮಾಹಿತಿ ಕಾರ್ಯಕ್ರಮದ ಅಂಗವಾಗಿ 'ಮಾನಸಿಕ ಆರೋಗ್ಯ ಜಾಗೃತ ಕಾರ್ಯಕ್ರಮ' ನಡೆಯಲಿದೆ.

2 years ago

ಅಹ್ಮದಾಬಾದ್: ಆಸ್ಪತ್ರೆಯಲ್ಲಿ ಅವಳಿ ಮಕ್ಕಳನ್ನು ಬಿಟ್ಟು ಹೋದ ಮಾನಸಿಕ ಅಸ್ವಸ್ಥ ಮಹಿಳೆ

ಸೂರತ್ ನ ಆಸ್ಪತ್ರೆಯೊಂದರಲ್ಲಿ ಅವಳಿ ನವಜಾತ ಶಿಶುಗಳನ್ನು ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ನಡೆದಿದೆ. ಅವರ ತಾಯಿ ಮಾನಸಿಕವಾಗಿ ಅಸ್ಥಿರವಾಗಿ ಕಾಣುತ್ತಿದ್ದರು ಮತ್ತು ಅವರು ಒಬ್ಬರೇ ಆಸ್ಪತ್ರೆಯನ್ನು…

2 years ago

ಸರಗೂರು: ಕೃಷಿ ಹೊಂಡಕ್ಕೆ ಬಿದ್ದು ವೃದ್ಧೆ ಸಾವು

ತಾಲೂಕಿನ ಎಂ.ಸಿ.ತಳಲು ಗ್ರಾಮದ ವಯೋವೃದ್ಧೆ  ಮಾನಸಿಕ ಅಸ್ವಸ್ಥೆಯೊಬ್ಬರು ಗುರುವಾರ ಬೆಳಗ್ಗೆ ಎತ್ತಿಗೆ ಗ್ರಾಮದ ಜಮೀನೊಂದರಲ್ಲಿನ ಕೃಷಿ ಹೊಂಡಕ್ಕೆ  ಬಿದ್ದು ಸಾವನ್ನಪ್ಪಿರುವ ಘಟನೆ ಸರಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

2 years ago

ಮಾನಸಿಕ ಶಿಸ್ತಿನಿಂದ ಉತ್ತಮ ಆರೋಗ್ಯ ಸಾಧ್ಯ

ಇವತ್ತು ನಾವು ಮಾನಸಿಕ ಮತ್ತು ದೈಹಿಕವಾಗಿ ಬಳಲುತ್ತಿದ್ದೇವೆ. ಇದರಿಂದ ನಮಗೆ ಗೊತ್ತಿಲ್ಲದಂತೆ ಕಾಯಿಲೆಗಳು ಅಡರಿಕೊಳ್ಳುತ್ತಿವೆ. ಏಕೆ ಹೀಗಾಗುತ್ತಿದೆ ಎಂಬುದನ್ನು ನೋಡುವುದಾದರೆ ಮುಖ್ಯವಾಗಿ ನಮ್ಮಲ್ಲಿನ ಮಾನಸಿಕ ಶಿಸ್ತಿನ ಕೊರತೆಯೇ…

2 years ago