ಮಾಯಸಂದ್ರ

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ನಾಲ್ವರು ಸಾವು

ಮೂರು ದ್ವಿಚಕ್ರ ವಾಹನಗಳ ಮಧ್ಯೆ ನಡೆದ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಗೊಂಡನಹಳ್ಳಿ ಗೇಟ್ ಬಳಿ ಶುಕ್ರವಾರ ಸಂಜೆ ನಡೆದಿದೆ.

2 years ago