ಮಾರಣಹೋಮ

ಗಾಜಾಪಟ್ಟಿ ಮೇಲೆ ಅಣ್ವಸ್ತ್ರ ದಾಳಿ ನಡೆಸುವುದಾಗಿ ಹೇಳಿದ್ದ ಇಸ್ರೇಲ್‌ ಸಚಿವ ವಜಾ

ಗಾಜಾಪಟ್ಟಿಯಲ್ಲಿ ಸಾವಿರಾರು ಮಂದಿಯ ಮಾರಣಹೋಮ ನಡೆಯುತ್ತಿದೆ. ಈ ನಡುವೆ ಗಾಜಾದ ಮೇಲೆ ಅಣ್ವಸ್ತ್ರ ದಾಳಿ ಹೇಳಿಕೆ ಕೊಟ್ಟಿದ್ದ ಸಚಿವನನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮಾನತುಗೊಳಿಸಿದ್ದಾರೆ.

6 months ago

ಉಳ್ಳಾಲ: ಪಂಜರ ಕೃಷಿ ಮೀನು ಮಾರಣಹೋಮ: ನೀರು ಕಲ್ಮಷಗೊಂಡ ಶಂಕೆ

ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಲಿನಗೊಂಡ ಹಿನ್ನೆಲೆಯಲ್ಲಿ…

1 year ago

ಚೆನ್ನೈ: ಬೀದಿನಾಯಿಗಳ ಮಾರಣಹೋಮ, ಪಂಚಾಯತ್ ಅಧ್ಯಕ್ಷೆ, ಪತಿ ವಿರುದ್ಧ ಪ್ರಕರಣ ದಾಖಲು

ಬೀದಿ ನಾಯಿಗಳನ್ನು ಕೊಂದ ಆರೋಪದ ಮೇಲೆ ತಮಿಳುನಾಡಿನ ವಿರುಧುನಗರ ಪೊಲೀಸರು ಶಂಕರಲಿಂಗಪುರಂನ ಪಂಚಾಯತ್ ಅಧ್ಯಕ್ಷೆ ಮತ್ತು ಅವರ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

1 year ago

ದೇವರ ನೆಪದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾರಣಹೋಮ

ದೇವರ ನೆಪದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾರಣಹೋಮ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ನಡೆದಿದೆ.

2 years ago