ಮಾರತಹಳ್ಳಿ

ಬೆಂಗಳೂರು: ಧಗ ಧಗನೆ ಹೊತ್ತಿ ಉರಿದ ಬಟ್ಟೆ ಅಂಗಡಿ

ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಬಟ್ಟೆ ಬೆಂಕಿಗೆ ಆಹುತಿಯಾಗಿದ ಘಟನೆ ನಗರದ ಮಾರತಹಳ್ಳಿ ಬ್ರಿಡ್ಜ್ ಸಮೀಪದ ಲೂಯಿಸ್ ಫಿಲಿಪ್ ಬಟ್ಟೆ ಅಂಗಡಿಯಲ್ಲಿ ನಡೆದಿದೆ.

5 months ago

ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ. ತೇಜಸ್ವಿನಿ ಕೈಗೆ ಗಾಯವಾಗಿತ್ತು.

2 years ago