ಮಾರುಕಟ್ಟೆ

ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: 11 ಮಂದಿ ಸಾವು

ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯ ಬಳಿ ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 

3 months ago

ಮೈಸೂರಿನಲ್ಲಿ ಸಂಕ್ರಾಂತಿಗೆ ಖರೀದಿ ಭರಾಟೆ ಜೋರು

ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು  ಮೈಸೂರಿನಲ್ಲಿ ಸಡಗರ ಸಂಭ್ರಮದಿಂದ  ಆಚರಿಸಲಾಗುತ್ತಿದ್ದು, ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಗೆ ಜನ ಮುಗಿ ಬಿದ್ದಿದ್ದರಿಂದ ನಗರದಲ್ಲಿರುವ ಮಾರುಕಟ್ಟೆಗಳಲ್ಲಿ ಎಲ್ಲೆಂದರಲ್ಲಿ ಜನ ಸಾಗರ ಕಂಡು ಬಂದಿತಲ್ಲದೆ ಖರೀದಿ ಭರಾಟೆಯೂ ಜೋರಾಗಿಯೇ…

4 months ago

ಮಾರುಕಟ್ಟೆಗೆ ಬರಲಿದೆ ಎಮ್ಮೆ ಹಾಲು: ರೇಟ್‌ ಎಷ್ಟು ಗೊತ್ತಾ?

ಕೆಎಂಎಫ್‌ ಈಗಾಲೇ ಹಲವು ರೀತಿ ಹಾಲು, ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದೀಗ ಕೆಎಂಎಫ್‌ ಎಮ್ಮೆಯ ಹಾಲು ಮಾರಾಟ ಮಾಡಲು ಸಿದ್ಧವಾಗಿದೆ.

5 months ago

ಮಾರುಕಟ್ಟೆಯಲ್ಲಿ ಇಂದಿನ ಚಿನ್ನ, ಬೆಳ್ಳಿ ಬೆಲೆಗಳೆಷ್ಟು?

ಕಳೆದ ಕೆಲ ತಿಂಗಳುಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡರೂ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಾಸವಾಗಿರಲಿಲ್ಲ. ಕಳೆದ ಕೆಲ ತಿಂಗಳಿಂದ ಚಿನ್ನದ ಬೆಲೆ ಏರಿಕೆ ಕಾಣದ ಮಲೇಷ್ಯಾದಲ್ಲೂ ದಿಢೀರ್ ಬೆಲೆ…

5 months ago

ಸುರತ್ಕಲ್ ಮಾರುಕಟ್ಟೆ ಕಾಮಗಾರಿ‌ ಪುನಾರಂಭಿಸಲು ನಗರಾಭಿವೃದ್ಧಿ ಸಚಿವರಿಗೆ ಇನಾಯತ್ ಅಲಿ ಮನವಿ

ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್…

5 months ago

ಬೆಳೆಗಾರರಿಗೆ ಶಾಕ್‌: ಕುಸಿತ ಕಾಣುತ್ತಿದೆ ಕಾಫಿ ಬೆಲೆ

ಕಾಫಿ ಬೆಳೆಗಾರರಿಗೆ ಡಬ್ಬಲ್ ಶಾಕ್ ಸಿಕ್ಕಂತಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಾಫಿ ಬೆಲೆ ಕಡಿಮೆಯಾದರೆ ಇನ್ನೊಂದೆಡೆ ಮಳೆ ಬಾರದೆ ಬರಗಾಲದ ಪರಿಸ್ಥಿತಿ ಉಂಟಾಗಿದ್ದು ಅದರ ಮಧ್ಯೆ ಈ ಬೆಲೆ…

6 months ago

ಹದಗೆಟ್ಟ ಆದಿ ಉಡುಪಿ ಸಂತೆ ಮಾರುಕಟ್ಟೆಯ ರಸ್ತೆ: ಜನರ ಪರದಾಟ

ಆದಿಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯ ಮುಖ್ಯ ಮಾರುಕಟ್ಟೆ ಪ್ರಾಂಗಣ ಪ್ರವೇಶಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಗ್ರಾಹಕರು, ವ್ಯಾಪರಸ್ಥರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

8 months ago

ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ: ಖರೀದಿ ಬಲು ಜೋರು

ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹುಬ್ಬಳ್ಳಿಯ ನಗರದ ಮಾರುಕಟ್ಟೆಯಲ್ಲಿ ಜನರಿಂದ ತುಂಬಿ ತುಳುಕ್ಕುತ್ತಿದೆ. ಬಾಳೆಹಣ್ಣು, ಹೂವಿನ ದರ ಗಗನಕ್ಕೇರಿದೆ. ದುಬಾರಿಯಾದ್ರೂ ಪರವಾಗಿಲ್ಲ‌ ಹಬ್ಬ ಆಚರಣೆ ಮಾಡಲೇಬೇಕಲ್ಲ ಅಂತಿರೋ…

8 months ago

ದರ ಏರಿಕೆ ಬಿಸಿ, ಟೊಮೆಟೊ ಬಳಕೆಯನ್ನೇ ನಿಲ್ಲಿಸಿದ ಚೆನ್ನೈ ನಿವಾಸಿಗಳು

ದಕ್ಷಿಣ ಭಾರತದ ಅತಿದೊಡ್ಡ ತರಕಾರಿ ಮಾರುಕಟ್ಟೆಯಾಗಿರುವ ಚೆ ಕೊಯಂಬೀಡು ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೊ ಬೆಲೆ 170 ರೂ.ಗೆ ತಲುಪಿದೆ. ಆಂಧ್ರ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗತ್ತಿರುವುದು ಬೆಲೆ…

9 months ago

ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಹೇಗಿದೆ ಗೊತ್ತ ?

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಅಲ್ಪ ಇಳಿಕೆ ಕಂಡಿವೆ. ಕಳೆದ ವಾರ ಸತತವಾಗಿ ಏರಿಕೆ ಕಂಡಿದ್ದ ಈ ಎರಡು ಲೋಹಗಳ ಬೆಲೆ ಇದೀಗ ಸ್ವಲ್ಪ…

10 months ago

ಜೈಪುರದ ತರಕಾರಿ ಮಾರುಕಟ್ಟೆಯಿಂದ 150 ಕೆಜಿ ಟೊಮೆಟೊ ಕಳ್ಳತನ

ಜೈಪುರದ ತರಕಾರಿ ಮಾರುಕಟ್ಟೆಯಾದ ಮೋಹನ ಮಂಡಿಯ ಅಂಗಡಿಯಿಂದ ಅಪರಿಚಿತ ದುಷ್ಕರ್ಮಿಗಳು 150 ಕೆಜಿ ಟೊಮೆಟೊವನ್ನು ಕದ್ದಿದ್ದಾರೆ.

10 months ago

ಅಬ್ಬಬ್ಬಾ ತರಕಾರಿ ದರ ಕೇಳಿ ಗ್ರಾಹಕ ಕಂಗಾಲು: ಬೀನ್ಸ್‌ ಕೆಜಿಯೊಂದಕ್ಕೆ 250 ರೂ.

ತಾಲ್ಲೂಕಿನಾದ್ಯಂತ ತರಕಾರಿ ಮಾರುಕಟ್ಟೆಯಲ್ಲಿ ಈ ವಾರ ವಿವಿಧ ತರಕಾರಿ, ಹಣ್ಣುಗಳ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು, ಮುಂಗಾರು ಮಳೆ ಕೊರತೆ ಹಾಗೂ ಸಗಟು ಪೂರೈಕೆಯ ಕುಸಿತದಿಂದ ಬೆಲೆ…

10 months ago

ತೋಟಗಾರಿಕಾ ಕ್ಷೇತ್ರದಲ್ಲಿ ವಿನೂತನ ಪ್ರಯತ್ನ, ಕ್ಷೇತ್ರದ ಉತ್ಪನ್ನ ಮಾರಾಟಕ್ಕೆ ಔಟ್‌ಲೆಟ್ ಪ್ರಯೋಗ

ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಒದಗಣೆಗೆ ಈಗಾಗಲೆ ಹಾಪ್ ಕಾಮ್ಸ್ ಹೆಸರು ಚಾಲ್ತಿಯಲ್ಲಿದೆ. ಅದು ರೈತರಿಂದ ಖರಿದೀಸಿದ ಬೆಳೆಗೆ ಮಾರುಕಟ್ಟೆ ಒದಗಿಸುವ ಕ್ರಮವಾದರೆ, ಬೆಳ್ತಂಗಡಿ ತಾಲೂಕಿನ…

1 year ago

ಹುಣಸೂರು: ತಂಬಾಕು ಬೆಲೆ ಕುಸಿತ, ಅಧಿಕಾರಿಗಳೊಂದಿಗೆ ಶಾಸಕರ ಸಭೆ

ತಂಬಾಕು ಹರಾಜು ಮಾರುಕಟ್ಟೆಯಲ್ಲಿ ತಂಬಾಕಿನ ಬೆಲೆ ದಿಢೀರ್ ಕುಸಿದ ಹಿನ್ನಲೆಯಲ್ಲಿ ಶಾಸಕ ಎಚ್.ಪಿ. ಮಂಜುನಾಥ್ ಹರಾಜು ಮಾರುಕಟ್ಟೆಗೆ ಭೇಟಿ ನೀಡಿ ತಂಬಾಕು ಮಂಡಳಿ ಅಧಿಕಾರಿಗಳು ಹಾಗೂ ರೈತರೊಂದಿಗೆ…

2 years ago

ಬೆಂಗಳೂರು: ಹಿಂದಿಯಲ್ಲಿ ಬಿಡುಗಡೆಗೆ ಸಿದ್ಧವಾದ ‘ಕಾಂತಾರ’

ಕಾಂತಾರ' ಚಿತ್ರದ ಮೂಲಕ ಕನ್ನಡ ಮಾರುಕಟ್ಟೆಯಲ್ಲಿ ಭರ್ಜರಿ ವಿಮರ್ಶೆ ಮತ್ತು ಗಲ್ಲಾಪೆಟ್ಟಿಗೆ ಯಶಸ್ಸನ್ನು ಗಳಿಸಿದ ನಂತರ, ನಿರ್ಮಾಪಕರು ಹಿಂದಿ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿದ್ದಾರೆ.

2 years ago