ಮಾರುತಿ ಓಮ್ನಿ

ಪುತ್ತೂರು: ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ

ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

2 years ago

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರಿನಲ್ಲಿ ಬೆಂಕಿ

ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಭಾಗಶಃ ಹಾನಿಯಾಗಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

2 years ago