ಮಾರ್ಚ್ 31ರಂದು ಬೆಂಗಳೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ಬಳಿಕ ರಸ್ತೆ ಮೂಲಕ ತುಮಕೂರಿಗೆ ತೆರಳಲಿದ್ದಾರೆ.