ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ

ಮಾವಿನಕಾಯಿ ಸಾಗಿಸುತ್ತಿದ್ದ ಲಾರಿ ಪಲ್ಟಿ

ಮಾವಿನಕಾಯಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುರಸಭೆ ಕಚೇರಿ ಬಳಿ ಪಲ್ಟಿಯಾಗಿದೆ.

2 years ago