ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ

ಮೇ 27 ರಿಂದ ಮಾವು, ಹಲಸು ಮೇಳ ಆರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ-2022 ಕಾರ್ಯಕ್ರಮವನ್ನು ಮೇ 27 ರಿಂದ 29ರವರೆಗೆ ದೇವನಹಳ್ಳಿ ತಾಲ್ಲೂಕಿನ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಹೋಟೆಲ್ ನಂದಿ ಉಪಚಾರ್ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗುವುದು 

2 years ago