ಮಾವ

ಬೇಲೂರು: ಕುಡಿದ ಮತ್ತಿನಲ್ಲಿ ಮಾವನನ್ನು ಕೊಂದ ಅಳಿಯ

ಅಳಿಯನೊಬ್ಬ ಕುಡಿದ ಮತ್ತಿನಲ್ಲಿ ಮಾವನೊಂದಿಗೆ ಜಗಳ ತೆಗೆದು ಹಲ್ಲೆ ಮಾಡಿದ ಪರಿಣಾಮ ಸಾವನ್ನಪ್ಪಿದ ಘಟನೆ ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

3 months ago

ಚಾಮರಾಜನಗರ : ಅಳಿಯನ ಕೊಂದ ಮಾವ ಪೊಲೀಸರಿಗೆ ಶರಣು

ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನನ್ನೇ ಮಾವ ಕೊಂದು ಹಾಕಿರುವ  ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸಮೀಪದ ಜಾಗೇರಿಯಲ್ಲಿ ನಡೆದಿದೆ.

2 years ago