ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2021ನೆಯ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು `ಹೊಸ ದಿಗಂತ' ಪತ್ರಿಕೆಯ ವರದಿಗಾರ ಮಿಥುನ ಕೊಡೆತ್ತೂರು ಅವರಿಗೆ ಪ್ರದಾನಿಸಲಾಯಿತು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಹೊಸದಿಗಂತ ಕನ್ನಡ ದೈನಿಕದ ವರದಿಗಾರ ಮಿಥುನ ಕೊಡೆತ್ತೂರು ಆಯ್ಕೆಯಾಗಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಗೆ ಹೊಸದಿಗಂತ ಕನ್ನಡ ದೈನಿಕದ ಮುಲ್ಕಿ- ಕಿನ್ನಿಗೋಳಿ ವರದಿಗಾರ ಮಿಥುನ ಕೊಡೆತ್ತೂರು ಆಯ್ಕೆಯಾಗಿದ್ದಾರೆ.