ಮಿಲಾಗ್ರಿಸ್ ವಿದ್ಯಾಸಂಸ್ಥೆ

ಮಂಗಳೂರು: ಮಿಲಾಗ್ರಿಸ್ ವಿದ್ಯಾಸಂಸ್ಥೆಯಲ್ಲಿ ಅವಿಷ್ಕಾರ್ 2022 ಸಾಂಸ್ಕೃತಿಕ ಹಬ್ಬ

ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ವತಿಯಿಂದ‘ಅವಿಷ್ಕಾರ್ 2022' ಸಾಂಸ್ಕೃತಿಕ ಹಬ್ಬ ಡಿಸೆಂಬರ್ 17 ಹಾಗೂ 18ರಂದು ಬೆಳಗ್ಗೆ 9.30ರಿಂದ ಸಂಜೆ 8.00 ಗಂಟೆಯವರೆಗೆ ನಡೆಯಲಿದೆ.

1 year ago

ಮಂಗಳೂರು: ಮಿಲಾಗ್ರಿಸ್ ಕಾಲೇಜಿನಲ್ಲಿ  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ

ಅಗೋಸ್ಟ್ 15, 2022 ರಂದು ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸೈನಿಕ ಶ್ರೀಯುತ ಅಲ್ಫೋನ್ಸ್ ಡಿಸೋಜಾ ಧ್ವಜಾರೋಹಣವನ್ನು ನೆರವೇರಿಸಿದರು.

2 years ago