ಮೀನಕೇರಾ ಕ್ರಾಸ್

ಬೀದರ್: ಮೀನಕೇರಾ ಕ್ರಾಸ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 262 ಕೆ.ಜಿ ಗಾಂಜಾ ವಶಕ್ಕೆ

ತಾಲ್ಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀನಕೇರಾ ಕ್ರಾಸ್ ಬಳಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಅಡ್ಡಗಟ್ಟಿರುವ ಪೊಲೀಸರು ಬರೋಬ್ಬರಿ 262 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

2 years ago