ಮೀನುಗಾರಿಕೆ

ಮಲ್ಪೆ ಮೀನುಗಾರಿಕೆ ಬಂದರಿಗೆ ಸಚಿವ ಮಂಕಾಳ ವೈದ್ಯ ಭೇಟಿ: ಬಂದರಿನ ಸಮಸ್ಯೆ ನಿವಾರಿಸಲು ನೀಲನಕ್ಷೆ

ಮಲ್ಪೆ ಮೀನುಗಾರಿಕೆ ಬಂದರಿಗೆ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಅವರು ಇಂದು ಭೇಟಿ ನೀಡಿ ಪರೀಶಿಲನೆ ನಡೆಸಿದರು.

3 months ago

ಶಿರೂರು: ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ವೇಳೆ ಅಸ್ವಸ್ಥಗೊಂಡು ಸಮುದ್ರಕ್ಕೆ ಬಿದ್ದ ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜ.31ರಂದು ಶಿರೂರು ಅಳ್ವೆಗದ್ದೆ ಎಂಬಲ್ಲಿ ನಡೆದಿದೆ.

3 months ago

ಮಲ್ಪೆಯಲ್ಲಿ ಬಲೆಗೆ ಬಿತ್ತು ಬೃಹತ್‌ ಮೀನು

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟಿನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ದೊರೆತಿದೆ. ಈ ಮೀನಿನ ಸಾಮಾನ್ಯ ಹೆಸರು ಬಿಲ್‌ಫಿಶ್. 

4 months ago

ಮೀನುಗಾರಿಕೆಗೆ ತೆರಳಿದ್ದ ವೇಳೆ ಘೋರ ದುರಂತ: ಇಬ್ಬರು ಮೀನುಗಾರರು ಸಮುದ್ರ ಪಾಲು

ಬೈಂದೂರು ಶಿರೂರಿನಲ್ಲಿ ಭಾರಿ ದುರಂತವೊಂದು ನಡೆದುಹೋಗಿದೆ. ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

5 months ago

ಮಲ್ಪೆ ಔಟರ್ ಹಾರ್ಬರ್ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಮೀನುಗಾರಿಕೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿ

ಮೀನುಗಾರಿಕೆಗೆ ಸಂಬಂಧಿಸಿದ ವಿವಿಧ ಬೇಡಿಕೆ ಸಹಿತ ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಲ್ಲಿಸಿರುವ ವಿವಿಧ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರದ ಮೂಲಕ ಶೀಘ್ರ ಅನುಮೋದನೆ…

8 months ago

ರಾಮೇಶ್ವರಂನಲ್ಲಿ 15 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ರಾಮೇಶ್ವರಂನ ನೆಡುಂತೀವು ಬಳಿ ಮೀನುಗಾರಿಕೆ ನಡೆಸುತ್ತಿದ್ದ 15 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

10 months ago

ಕಾರವಾರ: ಕಡಿಮೆಯಾದ ಮಳೆ ಚುರುಕುಗೊಂಡ ಮೀನುಗಾರಿಕೆ

ಕಳೆದ ಕೆಲವು ದಿನಗಳ ಎಡಬಿಡದೆ ಸುರಿಯುತ್ತಿದ್ದ ಮಳೆ ಶನಿವಾರ ಕೊಂಚ ಬಿಡುವು ನೀಡಿದ್ದರಿಂದ ಕೃಷಿ ಕಾರ್ಯ ಹಾಗೂ ಮೀನುಗಾರಿಕೆ ಚುರುಕುಗೊಂಡಿದೆ.

10 months ago

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರ ಪ್ರವಾಸ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಜೂನ್ 16ರ ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

11 months ago

ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ: ಏಳು ಮಂದಿ ಮೀನುಗಾರರ ರಕ್ಷಣೆ

ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಭಟ್ಕಳ ಸಮೀಪ ಬಂಡೆಗೆ ಢಿಕ್ಕಿ ಹೊಡೆದು ಮುಳುಗಡೆಗೊಂಡಿದ್ದು, ಬೋಟ್ ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

11 months ago

ಕಾರವಾರ: ಮೀನುಗಾರಿಕೆ ವೇಳೆ ನೌಕಾನೆಲೆ ಸಿಬ್ಬಂದಿಗಳಿಂದ ದೌರ್ಜನ್ಯ

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಸಂದರ್ಭಲ್ಲಿ ಸ್ಥಳೀಯ ಮೀನುಗಾರರು ನೌಕಾನೆಲೆ ಸಿಬ್ಬಂದಿಗಳು ತೊಂದರೆ ನೀಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿ ಮುದಗಾ ಹಾಗೂ ಹಾರವಾಡ ಭಾಗದ…

12 months ago

ಕಾರವಾರ: ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳಿಂದ ಮೀನುಗಾರರೊಂದಿಗೆ ಸಮಾಲೋಚನಾ ಸಭೆ

ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರ ಮೇಲೆ ಭಾರತೀಯ ನೌಕಾಸೇನೆ ಗಸ್ತು ಸಿಬ್ಬಂದಿಯಿಂದ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳು ಯುವ ಮೀನುಗಾರರ ಸಂಘರ್ಷ…

12 months ago

ಕಾರವಾರ: ಮುಳುಗಿದ ಮೀನುಗಾರಿಕಾ ಬೋಟು- 6 ಲಕ್ಷ ರೂ. ಹಾನಿ

ಮೀನುಗಾರಿಕೆಗೆ ತೆರಳಿದ್ದ ಫಿಶಿಂಗ್ ಬೋಟೊಂದು ನೀರಿನಲ್ಲಿ ಮುಳುಗಡೆಯಾಗಿ ಅಪಾರ ಹಾನಿ ಸಂಭವಿಸಿದ ಘಟನೆ ಭಟ್ಕಳ ತಾಲೂಕಿನ ಮಾವಿನಕುರ್ವೆ ಬಂದರಿನಲ್ಲಿ ನಡೆದಿದೆ.

12 months ago

ಕುಂದಾಪುರ: ಬೈಂದೂರಿನಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ ಬಜೆಟ್‍ನಲ್ಲಿ ಘೋಷಣೆ

ಮೀನುಗಾರಿಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೈಂದೂರು ತಾಲೂಕಿನಲ್ಲಿ ಸೀ ಫುಡ್ ಪಾರ್ಕ್ ಸ್ಥಾಪಿಸಲು ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್‍ನಲ್ಲಿ ಘೋಷಣೆ ಮಾಡಿರುವಂತೆ ಮುಂಬರುವ ದಿನಗಳಲ್ಲಿ ಸೀ ಫುಡ್…

1 year ago

ಬೀದರ್‌: ಪಶು ವಿವಿ ಸಮಗ್ರ ಅಭಿವೃದ್ಧಿಗೆ ಬದ್ಧ – ಸಚಿವ ಪ್ರಭು ಚವ್ಹಾಣ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.

1 year ago

ಉಡುಪಿ: ಸಂಕಷ್ಟ ಪರಿಹಾರ ಯೋಜನೆಯ ಹಣ ಬಿಡುಗಡೆಗೆ ಆಗ್ರಹ

ಮೀನುಗಾರಿಕೆ ಮಾಡಲು ಬಹು ಮುಖ್ಯವಾಗಿ ಮೀನುಗಾರರಿಗೆ ಬೇಕಾಗಿರುವ ಸೀಮೆ ಎಣ್ಣೆ ಬಿಡುಗಡೆ ಮಾಡುವಂತೆ ಹಾಗೂ ದೋಣಿ ದುರಂತ ಮತ್ತು ಮೀನುಗಾರಿಕೆ ಮಾಡುತ್ತಿರುವ ಸಂದರ್ಭದಲ್ಲಿ ಅವಘಡ ಸಂಭವಿಸಿ ಮೃತಪಟ್ಟ…

2 years ago