ಮೀನುಗಾರ ಮೃತ

ಮೀನುಗಾರಿಕೆಗೆ ದೋಣಿ ಏರುತ್ತಿದ್ದ ಸಂದರ್ಭದಲ್ಲಿ ನೀರಿಗೆ ಬಿದ್ದು ಮೀನುಗಾರ ಮೃತ

ಮೀನುಗಾರಿಕೆಗೆ ತೆರಳಲು ದೋಣಿ ಏರುತ್ತಿದ್ದ ಸಂದರ್ಭದಲ್ಲಿ ನೀರಿಗೆ ಬಿದ್ದು ಮೀನುಗಾರ ಮೃತ ಪಟ್ಟ ಘಟನೆ ತಾಲೂಕಿನ ಹಾರವಾಡ ಸೀಬರ್ಡ್ ಕಾಲನಿಯ ಕಡಲ ತೀರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

2 years ago