ಮೀನುಗಾರ

ಅರಬ್ಬಿ ಸಮುದ್ರದಲ್ಲಿ ಬೋಟ್​​ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ ಮೀನುಗಾರರ ರಕ್ಷಣೆ

ಬೋಟ್​​ನಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಉಡುಪಿ ಜಿಲ್ಲೆಯ ಕುಂದಾಪುರದ ಅರಬ್ಬಿ ಸಮುದ್ರದಲ್ಲಿ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಮೀನುಗಾರಿಕೆಗೆ ತೆರಳಿದ್ದ…

1 month ago

15 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ !

ಶ್ರೀಲಂಕಾ ನೌಕಾಪಡೆಯು ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕಾರೈನಗರ ಕರಾವಳಿಯಲ್ಲಿ ದ್ವೀಪ ರಾಷ್ಟ್ರದ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 15 ಭಾರತೀಯ ಮೀನುಗಾರರನ್ನು ಶುಕ್ರವಾರ ಬಂಧಿಸಿದೆ.

2 months ago

ಶಿರೂರು: ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ವೇಳೆ ಅಸ್ವಸ್ಥಗೊಂಡು ಸಮುದ್ರಕ್ಕೆ ಬಿದ್ದ ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜ.31ರಂದು ಶಿರೂರು ಅಳ್ವೆಗದ್ದೆ ಎಂಬಲ್ಲಿ ನಡೆದಿದೆ.

3 months ago

ಮಲ್ಪೆ: ಸ್ಕೂಟರ್ ಸಮೇತ ಬಂದರಿನ ನೀರಿಗೆ ಬಿದ್ದು ಮೀನುಗಾರ ಸಾವು

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಕಸ್ಮಿಕವಾಗಿ ಮೀನುಗಾರನೋರ್ವ ಸ್ಕೂಟರ್ ಸಮೇತ ದಕ್ಕೆ ನೀರಿಗೆ ಬಿದ್ದ ಘಟನೆ ನಡೆದಿದೆ.

4 months ago

ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ

ಹವಾಮಾನ ವೈಪರೀತ್ಯದಿಂದ 27 ಮೀನುಗಾರರಿದ್ದ ಗೋವಾ ಮೂಲದ ಬೋಟ್ ಅರಬ್ಬಿ ಸಮುದ್ರದಲ್ಲಿ ಕಾಣೆಯಾಗಿದೆ. ನವೆಂಬರ್​​ 29 ರಂದು ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ…

5 months ago

ಪಾಕ್‌ ಜೈಲಿನಿಂದ 80 ಮಂದಿ ಭಾರತೀಯ ಮೀನುಗಾರರ ಬಿಡುಗಡೆ

ಪಾಕಿಸ್ತಾನದ ಜೈಲಿನಿಂದ ಭಾರತದ 80 ಮೀನುಗಾರರನ್ನು ಬಿಡುಗಡೆ ಮಾಡಲಾಗಿದ್ದು, ದೀಪಾವಳಿ ಹಬ್ಬದ ದಿನ ಅವರು ತಮ್ಮ ಕುಟುಂಬಸ್ಥರನ್ನು ಸೇರಿಕೊಂಡಿದ್ದಾರೆ.

6 months ago

ಗಂಗೊಳ್ಳಿ: 43 ಗಂಟೆ ಸಮುದ್ರದಲ್ಲಿ ಈಜಿ ದಡ ಸೇರಿದ ಸಾಹಸಿ

ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಸಮುದ್ರಕ್ಕೆ ಆಕಸ್ಮಿಕವಾಗಿ ಬಿದ್ದು, ಸುಮಾರು 43 ಗಂಟೆಗಳ ಕಾಲ ಈಜುತ್ತ ಜೀವನ್ಮರಣ ಹೋರಾಟ ನಡೆಸಿ ಬದುಕಿ ಬಂದ ಘಟನೆ ಬೆಳಕಿಗೆ ಬಂದಿದೆ.…

6 months ago

ಕೋಡಿ ಬೇಂಗ್ರೆಯಲ್ಲಿ ಕೈರಂಪಣಿ ಬಲೆಗೆ ಬಿದ್ದ ರಾಶಿ ರಾಶಿ ಮೀನು

ಜಿಲ್ಲೆಯ ಕೋಡಿ ಬೇಂಗ್ರೆಯಲ್ಲಿ ಸಮುದ್ರಕ್ಕೆ ಕೈರಂಪನಿ ಬಲೆ ಹಾಕಿದ ಮೀನುಗಾರಿಗೆ ಬಂಪರ್ ಮೀನು ಸಿಕ್ಕಿದೆ. ಸ್ಥಳೀಯ ಮೀನುಗಾರರು ಬೀಸಿದ ಕೈರಂಪನಿ ಬಲೆಗೆ ಬೂತಾಯಿ, ಬುಂಗುಡೆ ಸಹಿತ ರಾಶಿ…

9 months ago

9 ಭಾರತೀಯ ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ

ರಾಮನಾಥಪುರಂ: ಸಮುದ್ರದ ಗಡಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ…

9 months ago

ಮೀನುಗಾರ ಮಹಿಳೆಯರಿಗೆ ಸಾಲದ ಮಿತಿ 3 ಲಕ್ಷ ರೂ.ಗಳಿಗೆ ಏರಿಕೆ

ಮೀನುಗಾರ ಮಹಿಳೆಯರ ಸಾಲದ ಮಿತಿಯನ್ನು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದಿರಾ ಕ್ಯಾಂಟೀನ್‌ ಗೆ ನೂರು ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

10 months ago

ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ತಮಿಳುನಾಡಿನ ಪುದುಕೊಟ್ಟೈನ ಪಾಕ್ ಕೊಲ್ಲಿಯಲ್ಲಿ ಶ್ರೀಲಂಕಾ ನೌಕಾಪಡೆ 12 ಮೀನುಗಾರರನ್ನು ಬಂಧಿಸಿದೆ. ಎರಡು ಯಾಂತ್ರೀಕೃತ ದೋಣಿಗಳಲ್ಲಿ ಜಗದಪಟ್ಟಣಂನ ಮೀನುಗಾರರು ಬುಧವಾರ ತಡರಾತ್ರಿ ಸಮುದ್ರಕ್ಕೆ ಇಳಿದಿದ್ದರು.

1 year ago

ಉಡುಪಿ: ಮೀನುಗಾರರಿಂದ ಕೇಂದ್ರ ಮೀನುಗಾರಿಕಾ ಸಚಿವರಿಗೆ ಮನವಿ

ಜಿಲ್ಲೆಯ ಮೀನುಗಾರರು ತಮ್ಮ ವಿವಿಧ ಬೇಡಿಕೆಗಳ ಬಗ್ಗೆ , ಸಾಗರ ಪರಿಕ್ರಮದ ಅಂಗವಾಗಿ ಇಂದು ಉಡುಪಿ ಭೇಟಿ ನೀಡಿದ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ…

1 year ago

ಮಲ್ಪೆ: ಮೀನುಗಾರರ ಬಲೆಗೆ ಬಿದ್ದ ದೈತ್ಯ ಗಾತ್ರದ ಕಟ್ಟೆ ಕೊಂಬು ಮೀನು

ಬಂದರಿನಿಂದ ಆಳಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಬಲೆಗೆ ದೈತ್ಯ ಗಾತ್ರದ ಮೀನು ಸಿಕ್ಕಿದೆ. ಈ ಮೀನು ಬರೋಬ್ಬರಿ ಎರಡು ಟನ್ ನಷ್ಟು ತೂಕ ಹೊಂದಿದೆ.

1 year ago

ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಉಡುಪಿ ಶಾಸಕರ ನೇತೃತ್ವದ ಮೀನುಗಾರರ ನಿಯೋಗ

ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಮೀನುಗಾರರ ನಿಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

1 year ago

ಚೆನ್ನೈ: 23 ಭಾರತೀಯ ಮೀನುಗಾರರನ್ನು ಬಂಧಿಸಿದ ಲಂಕಾ ನೌಕಾಪಡೆ

ಶ್ರೀಲಂಕಾದ ನೌಕಾಪಡೆಯು ತಮಿಳುನಾಡಿನ ಪುದುಕೊಟ್ಟೈನಿಂದ 23 ಭಾರತೀಯ ಮೀನುಗಾರರನ್ನು ಬಂಧಿಸಿದೆ ಎಂದು ವರದಿಯಾಗಿದೆ.

1 year ago