ಮೀನು ವ್ಯಾಪಾರಿ

ಶಿವಮೊಗ್ಗ: ರಸ್ತೆ ಅಪಘಾತ, ಮೀನು ವ್ಯಾಪಾರಿ ಸಾವು

ಹೊಸನಗರ ತಾಲೂಕಿನ ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿದ ರಸ್ತೆ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ‌.

1 year ago

ಉಳ್ಳಾಲ: ಮೀನು ವ್ಯಾಪಾರಿಯ ಮೇಲೆ ತಲವಾರಿನಿಂದ ಹಲ್ಲೆ, ₹2 ಲಕ್ಷ ದರೋಡೆ

ಕಲ್ಲಾಪು ಬಳಿ ಮೀನು ಮಾರಾಟ ನಡೆಸುತ್ತಿರುವ ವ್ಯಾಪಾರಿಯನ್ನು ತಡೆದ ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ಮಾಡಿದ್ದು, ಟೆಂಪೋದಲ್ಲಿದ್ದ ₹2 ಲಕ್ಷ ದರೋಡೆ ಮಾಡಿದೆ.

2 years ago