ಮೀನು ಸಾಗಾಟ

ಮುಕ್ಕ: ಮೀನು ಸಾಗಾಟದ ಲಾರಿ ಪಲ್ಟಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

ರಾಷ್ಟ್ರೀಯ ಹೆದ್ದಾರಿ 66 ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.

2 years ago