ಮೀನು

ಮೀನು ಹಿಡಿಯಲು ಹೋಗಿ ನೀರುಪಾಲಾದ ವ್ಯಕ್ತಿ

ಮೀನು ಹಿಡಿಯಲು‌ ಕೆರೆಗೆ ಹೋದ ವ್ಯಕ್ತಿಯೊಬ್ಬ ನೀರುಪಾಲಾಗಿರುವ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾಮುನಗರ ಗ್ರಾಮದಲ್ಲಿ ನಡೆದಿದೆ.

2 months ago

ಮಲ್ಪೆಯಲ್ಲಿ ಬಲೆಗೆ ಬಿತ್ತು ಬೃಹತ್‌ ಮೀನು

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಲರಾಂ ಪರ್ಸೀನ್ ಬೋಟಿನವರಿಗೆ 400 ಕೆ.ಜಿ ತೂಕದ ಬೃಹತ್ ಗಾತ್ರದ ಮೀನು ದೊರೆತಿದೆ. ಈ ಮೀನಿನ ಸಾಮಾನ್ಯ ಹೆಸರು ಬಿಲ್‌ಫಿಶ್. 

4 months ago

ಉದ್ಯಾವರದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋಗಿದ್ದ ಅಂಕುದ್ರು ನಿವಾಸಿ ಉದ್ಯಾವರ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಉದ್ಯಾವರ ಅಂಕುದ್ರುವಿನ ರಾಘು (60) ಮೃತ ದುರ್ದೈವಿ.

10 months ago

ಚಿಕ್ಕಮಗಳೂರು: ಜೋಡಿಲಿಂಗದ ಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಕೆರೆ ನೀರು ಕಲುಷಿತಗೊಂಡು ಸಾವಿರಾರು ಮೀನುಗಳು ಸತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖ ರಾಯಪಟ್ಟಣ ಸಮೀಪದ ಜೋಡಿ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

10 months ago

ಮುಲ್ಕಿ: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಹಳೆಯಂಗಡಿ ಸಮೀಪದ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಖಂಡಿಗೆ ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ ಸೋಮವಾರ ಮೇಷ ಸಂಕ್ರಮಣದ…

12 months ago

ಉಳ್ಳಾಲ: ಪಂಜರ ಕೃಷಿ ಮೀನು ಮಾರಣಹೋಮ: ನೀರು ಕಲ್ಮಷಗೊಂಡ ಶಂಕೆ

ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಲಿನಗೊಂಡ ಹಿನ್ನೆಲೆಯಲ್ಲಿ…

1 year ago

ಮಂಗಳೂರು: ಮೀನುಗಾರಿಕೆ ದಕ್ಕೆಯಲ್ಲಿ ಮೀನಿನ ಬಲೆಗಳ ರಾಶಿಗೆ ಬೆಂಕಿ

ಮೀನು ಹಿಡಿಯಲು ಬಳಸಿದ ಹಳೆಯ ಬಲೆಗಳು ಮತ್ತು ದುರಸ್ತಿಗೆ ತಂದಿರಿಸಿದ್ದ ಬಲೆಯ ರಾಶಿಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ನಗರದ ಮೀನುಗಾರಿಕೆ ದಕ್ಕೆಯಲ್ಲಿ ಶನಿವಾರ ಮಧ್ಯರಾತ್ರಿ…

1 year ago

ಉಡುಪಿ: ಶಾರ್ಟ್ ಫಿನ್ಡ್ ಪೈಲೆಟ್ ವೇಲ್ ಮೀನಿನ ಶವ ಪತ್ತೆ

ಅಳಿವಿನಂಚಿನಲ್ಲಿರುವ ಅಪರೂಪದ ಪ್ರಭೇದಗಳೊಂದಾದ ಡಾಲ್ಫಿನ್ ನಂತೆ ಭಾಸವಾಗುವ ತಿಮಿಂಗಿಲದ ಮೇಲ್ಮೆಯನ್ನು ಹೊಂದಿರುವ ಸುಮಾರು ೩೦೦ ಕೆಜಿ ಯಷ್ಟು ತೂಗಬಲ್ಲ ಶಾರ್ಟ್ ಫಿನ್ಡ್ ಪೈಲೆಟ್ ವೇಲ್ (ಗ್ಲೋಬಿಸೆಫಾಲಾ ಮ್ಯಾಕ್ರೋರಿಂಚಸ್) ಮೀನಿನ…

2 years ago

ಬಂಟ್ವಾಳ : ಚಿಪ್ಪು ಮೀನು ಹೆಕ್ಕಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವು

ಗದ್ದೆಯಲ್ಲಿ  ಚಿಪ್ಪು ಮೀನು(ನರ್ತೆ) ಹೆಕ್ಕಲು ತೆರಳಿದ್ದ ವ್ಯಕ್ತಿಯೊರ್ವ ಕಾಲು ಜಾರಿ ಬಿದ್ದು ಸಾವಿಗೀಡಾದ ಘಟನೆ ಪೊಳಲಿ ಸಮೀಪದ ಪುಂಚಮೆ ಎಂಬಲ್ಲಿ  ಬುಧವಾರ ನಡೆದಿದೆ.

2 years ago

ಗುರುವಾಯನಕೆರೆಯ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳ ಮಾರಣ ಹೋಮ

ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಐತಿಹಾಸಿಕ ಕೆರೆಗೆ ಕಿಡಿಗೇಡಿಗಳು ವಿಷ ಬೆರೆಸಿಯೋ ಅಥವಾ ಹರಿಸಿದ ಮಲಿನ ನೀರಿನಿಂದಲೋ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳ ಮಾರಣ ಹೋಮವಾಗಿರುವ ವಿಚಾರ ಮಾರ್ಚ್ 13ರಂದು…

2 years ago

ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮ

ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮವಾಗಿರುವುದು ಬೆಳಕಿಗೆ ಬಂದಿದೆ. ಸುಮಾರು ಮೂರು ಎಕ್ರೆಗೂ ಅಧಿಕವಿರುವ ಗುರುವಯ್ಯನ ಕೆರೆ ಎಂದೇ ಪ್ರಸಿದ್ಧವಾಗಿರುವ ಗುರುವಾಯನಕೆರೆಯಲ್ಲಿ ವಿಷ ಹಾಕಿರುವ ಅಥವಾ…

2 years ago

ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನುಗಳು!

  ಬಲು ಅಪರೂಪದ ಹಾರುವ ಮೀನುಗಳು ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿವೆ. `ಫ್ಲೆಯಿಂಗ್ ಫಿಶ್’ ಎಂದೇ ಗುರುತಿಸಲ್ಪಡುವ ಎರಡು ಮೀನುಗಳು ಬಲೆಗೆ ಬಿದ್ದಿದ್ದು, ನೋಡುಗರಲ್ಲಿ ಕುತೂಹಲ ಹೆಚ್ಚಿಸಿದೆ.

2 years ago

ಉಡುಪಿ : 1.81 ಲಕ್ಷಕ್ಕೆ ಮಾರಾಟವಾದ ಒಂದೇ ಮೀನು

ರಾಜ್ಯದ ಕರಾವಳಿ ತೀರವಾದ ಉಡುಪಿಯಿಂದ ಹೊರಟ ಮೀನುಗಾರರಿಗೆ ಬಂಪರ್ ಹೊಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದೆ. ಮೀನುಗಾರರಿಗೆ ಸಾಕ್ಷ್ಯಾತ್ ಮತ್ಸ್ಯ…

2 years ago