ಮೀರಾಬಾಯಿ ಚಾನು

ವಿಶ್ವ ಚಾಂಪಿಯನ್ ಷಿಪ್: ವೇಟ್ ಲಿಫ್ಟರ್ ಮೀರಾಬಾಯಿ ಚಾನುಗೆ ಬೆಳ್ಳಿ ಪದಕ

ಕೊಲಂಬಿಯಾದ ಬೊಗೊಟಾದಲ್ಲಿ ನಡೆದ 2022ರ ವಿಶ್ವ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

1 year ago

ಕಾಮನ್ ವೆಲ್ತ್ ಗೇಮ್ಸ್: ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ ಫೈನಲ್ ನಲ್ಲಿ ಭಾರತಕ್ಕೆ ಚಿನ್ನ

ಕಾಮನ್ ವೆಲ್ತ್ ಗೇಮ್ಸ್ ಮೀರಾಬಾಯಿ ಚಾನು ಅವರು ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ ಫೈನಲ್ ನಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಈ ಮೂಲಕ ಸಿಡಬ್ಲ್ಯೂಜಿ ಕ್ರೀಡಾಕೂಟದಲ್ಲಿ ಭಾರತಕ್ಕೆ…

2 years ago

ಸಿಂಗಾಪುರದಲ್ಲಿ ಚಿನ್ನ ಗೆದ್ದ ʼಮೀರಾಬಾಯಿ ಚಾನುʼ,

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದ ಮೀರಾಬಾಯಿ ಚಾನು ಸಧ್ಯ ಸಿಂಗಾಪುರವೇಟ್ ಲಿಫ್ಟಿಂಗ್ ಇಂಟರ್ ನ್ಯಾಷನಲ್  ನಲ್ಲಿ ಚಿನ್ನ ಗೆದ್ದಿದ್ದಾರೆ.

2 years ago