ಮುಂಗಾರು

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮಳೆ ಹುಡುಗಿ ಪೂಜಾ

ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಖ್ಯಾತಿಯ ನಟಿ ಪೂಜಾ ಗಾಂಧಿ ಅವರು ಇಂದು ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯಂತೆ ತಮ್ಮ ಬಹುದಿನದ ಗೆಳೆಯ ವಿಜಯ್…

5 months ago

ನಾಳೆಯಿಂದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಸಂಪೂರ್ಣವಾಗಿ ಕೈ ಕೊಟ್ಟಿದ್ದು, ಮಳೆಯಿಲ್ಲದೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಕುಡಿಯುವ ನೀರಿಗೂ ತತ್ವಾರವಿದೆ. ಈ ನಡುವೆ ದಕ್ಷಿಣ ಭಾರತದಲ್ಲಿ ಹಿಂಗಾರು ಮಳೆ ಮತ್ತು ಚಂಡಮಾರುತ…

6 months ago

ಸೋಯಾ ಬೆಲೆ ಕುಸಿತ: ಆರ್ಥಿಕ ಸಂಕಷ್ಟದಲ್ಲಿ ರೈತ

ಕಳೆದ ಐದಾರು ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಮುಂಗಾರು ಬಿತ್ತನೆ, ಬೆಳೆಯ ರಾಶಿ ಎಲ್ಲವೂ ರೈತನಿಗೆ ಹೊರೆಯಾಗಿದೆ.

6 months ago

ಮುಂಗಾರು ಹಂಗಾಮು ವಿಫಲ: ತೀವ್ರ ಬರಪೀಡಿತ ಪಟ್ಟಿಗೆ 3 ತಾಲೂಕುಗಳು ಸೇರ್ಪಡೆ

2023-24ನೇ ಸಾಲಿನ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಧಾರವಾಡ ಜಿಲ್ಲೆಯ ಅಳ್ನಾವರ, ಅಣ್ಣಿಗೇರಿ, ಕಲಘಟಗಿ ಈ ಮೂರು ತಾಲೂಕಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಿ, ತೀವ್ರ ಬರಪೀಡಿತ…

7 months ago

ಬೀದರ್ ಜಿಲ್ಲೆಯ ಎಲ್ಲಾ ತಾಲೂಕುಗಳು ಬರಪೀಡಿತ ಎಂದು ಘೋಷಿಸಬೇಕು: ಈಶ್ವರಸಿಂಗ್ ಠಾಕೂರ

ಪ್ರಸಕ್ತ ಸಾಲಿನ ಮುಂಗಾರು ವಿಫಲಗೊಂಡ ಹಿನ್ನೆಲೆ, ರಾಜ್ಯದ 161 ತಾಲೂಕಾಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

8 months ago

195 ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಮುಂಗಾರು ಕೊರತೆ ತೀವ್ರ ಕೊರತೆಯಾಗಿದ್ದು, ಮಲೆನಾಡು, ಬಯಲುಸೀಮೆ, ಕರಾವಳಿ ಸಹಿತ ಎಲ್ಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿದೆ. ಇದರಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿವೆ. ಈ ನಿಟ್ಟಿನಲ್ಲಿ…

8 months ago

ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕಂಗಲಾದ ರೈತರು: ಮೆಸ್ಕಾಂ ಅಧಿಕಾರಿಗಳ ವಿರುದ್ದ ಆಕ್ರೋಶ

ಸದ್ಯ ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಕೊಳವೆ ಬಾವಿ ಅವಲಂಬಿಸಿರುವ ರೈತರುತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಬೆಳೆಗಳಿಗೆ ನೀರು ಪೂರೈಸಬೇಕಾದ ಸ್ಥಿತಿ ಇದೆ. ಆದರೆ ಮೆಸ್ಕಾಂ ಕಣ್ಣಾ ಮುಚ್ಚಾಲೆಯಿಂದ…

8 months ago

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ…

10 months ago

ಮುಂಗಾರಿನಲ್ಲಿ ಕಾಡುವ ಸಾಂಕ್ರಾಮಿಕ ರೋಗ ನಿಯಂತ್ರಣ ಹೇಗೆ

ಮುಂಗಾರು ಆರಂಭವಾಗುತ್ತಿದ್ದಂತೆಯೇ ಸಾಂಕ್ರಾಮಿಕ ರೋಗದ ಭಯ ಶುರುವಾಗಿದೆ. ಅದರಲ್ಲೂ ಚಿಕೂನ್‌ ಗುನ್ಯಾ, ಡೆಂಗ್ಯೂ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯೂ ಹೆಚ್ಚಾಗಿದೆ. ಇದರ ಜತೆಗೆ ಮಳೆಗಾಲದಲ್ಲಿ…

10 months ago

ಮುಂಗಾರು ಮಳೆ ಎದುರಿಸಲು ಮೈಸೂರು ನಗರ ಪಾಲಿಕೆ ಸಜ್ಜು

ರಾಜ್ಯಕ್ಕೆ ಮುಂಗಾರು ಆಗಮದ ನಿರೀಕ್ಷೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಯಾವುದೇ ಹಾನಿಯಾಗದಂತೆ ಮೈಸೂರು ಮಹಾನಗರ ನಗರ ಪಾಲಿಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

10 months ago

ತುಮಕೂರು: ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಒತ್ತಾಯ

ತಿಪಟೂರು ತಾಲೂಕಿನಾದ್ಯಂತ ಮುಂಗಾರು ಮಳೆ ಇಲ್ಲದೆ ರೈತರು ಪರಿತಪಿಸುತ್ತಿದ್ದಾರೆ ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಸಮಯಕ್ಕೆ ಸರಿಯಾಗಿ ವಿದ್ಯುತ್ ಪರಿವರ್ತಕಗಳನ್ನು ನೀಡದಿದ್ದರೆ ಬೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ…

11 months ago

ಮುಂಗಾರು ವಿಳಂಬ,ಬುಗುಡನಹಳ್ಳಿ ಜಲ ಸಂಗ್ರಹಗಾರ ಖಾಲಿ: ನಗರ ಜನತೆ ಆತಂಕ

ತುಮಕೂರು: ಮುಂಗಾರು ಮತ್ತಷ್ಟು ವಿಳಂಬವಾಗುತ್ತಿದ್ದು, ನಗರದ ಕುಡಿಯುವ ನೀರಿಗಾಗಿ ಮೀಸಲಿರಿಸಿರುವ ಬುಗುಡನಹಳ್ಳಿ ಜಲ ಸಂಗ್ರಹಗಾರದ ನೀರು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ.

11 months ago

ಕೃಷಿಗೆ ಪೂರಕ ವಾತಾವರಣ : ಕ್ಯೂ.ಆರ್.ಕೋಡ್ ಆಧರಿಸಿ ಬೀಜ ವಿತರಣೆ

ಒಂದೆರಡು ಮಳೆ ಬಿದ್ದಿರುವುದರಿಂದ ಹೋಬಳಿಯಲ್ಲಿ ಮುಂಗಾರು ಪೂರ್ವದಲ್ಲೇ ಬಿತ್ತನೆಗೆ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಈ ಬಾರಿ ಬೀರೂರು ಹೋಬಳಿಯಲ್ಲಿ ೫೯೫೦ ಹೆಕ್ಟೇರ್ ಬಿತ್ತನೆಗುರಿ ಹೊಂದಲಾಗಿದೆ. ರೈತ ಸಂಪರ್ಕ…

11 months ago

ಮಡಿಕೇರಿ: ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಮುಂಜಾಗ್ರತೆ ವಹಿಸಿ – ಡಾ.ಬಿ.ಸಿ.ಸತೀಶ

ಸದ್ಯದಲ್ಲಿಯೇ ಮುಂಗಾರು ಆರಂಭವಾಗಲಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ…

11 months ago

ಮಂಗಳೂರು: ಮಳೆ ಬಿರುಸು, ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜಿಗೆ ರಜೆ

ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

2 years ago