ಮುಂಡೂರು

ಮುಂಡೂರು: ಯುವತಿಯ ಹತ್ಯೆಗೈದ ಆರೋಪಿ ಉಮೇಶ್ ಬಂಧನ

ಮುಂಡೂರಿನ ಕಂಪದಲ್ಲಿ ಮನೆ ಅಂಗಳದಲ್ಲಿ ಜಯಶ್ರೀ (23) ಎಂಬವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 year ago

ಪುತ್ತೂರು: ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ

ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

2 years ago

ದುರ್ಗಾಪರಮೇಶ್ವರೀ ದೇವಸ್ಥಾನ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಲ್ಲಿ ಜನವರಿ 12ರಿಂದ 17ರ ತನಕ ನಡೆಯುವ ಅಷ್ಟಬಂಧ ಬ್ರಹ್ಮ ಕಲಶೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

2 years ago