ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾವುದೆಂದು

ಅಪರಾಧ ಪ್ರಕರಣಗಳಲ್ಲಿ ಶೇ.10 ರಷ್ಟು ಕಡಿಮೆ ಮಾಡಲು ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾಗುವುದು:ಲಕ್ಷ್ಮೀ ಪ್ರಸಾದ್

ಜಿಲ್ಲೆಯಲ್ಲಿ ಒಟ್ಟಾರೆ ಅಪರಾಧ ಪ್ರಕರಣಗಳಲ್ಲಿ ಶೇ.10 ರಷ್ಟು ಕಡಿಮೆ ಮಾಡಲು ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾವುದೆಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದರು.

2 years ago