ಮುಖಂಡ

ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕಗ್ಗೊಲೆ

ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾದನಹಿಪ್ಪರಗಾ ಪೊಲೀಸ್ ಠಾಣೆಯ ವ್ಯಾಪ್ತಿಯ…

2 months ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್,ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ಆರ್.ಎನ್. ಶೆಟ್ಟಿ ಭವನದಲ್ಲಿ ಇಂದು…

3 months ago

ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡನ ಗಡಿಪಾರಿಗೆ ಪ್ರಸ್ತಾವನೆ

ವಿಧಾನಸಭಾ ಚುನಾವಣೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಗಡಿಪಾರು ಆದೇಶಕ್ಕೂ ಮುನ್ನ ಇಂದು ವಿಚಾರಣೆಗೆ…

4 months ago

ಲೋಕಸಭಾ ಚುನಾವಣೆಗೆ ಸಿ.ಟಿ.ರವಿ ಸ್ಪರ್ಧಿಸುವಂತೆ ಮನವಿ

ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ  ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಪರ್ಧೆ ಮಾಡುವಂತೆ ಸಿ.ಟಿ.ರವಿ ಅವರನ್ನು ಬಿಜೆಪಿ ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.

5 months ago

ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡದ್ದೆ ಹಲ್ಲೆಗೆ ಕಾರಣ

ಊಟ ಪಾರ್ಸಲ್ ತೆಗೆದುಕೊಳ್ಳಲು  ಹೊಟೇಲ್​ಗೆ ಬಂದಿದ್ದ ವೇಳೆ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಿನ್ನೆ (ಡಿ.10) ರಾತ್ರಿ ನಡೆದಿದೆ.

5 months ago

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

ಅಪಘಾತದಲ್ಲಿ ಆಗಿದ್ದ ಗಾಯವನ್ನು ತೋರಿಸಿ ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿ ಮತ್ತೆ…

5 months ago

ಮುಂದಿನ 10 ವರ್ಷಗಳಲ್ಲಿ ಶೇ.50 ರಷ್ಟು ಮಹಿಳಾ ಸಿಎಂ ಕಾಂಗ್ರೆಸ್‌ ಪಕ್ಷದ ಗುರಿ ಎಂದ ರಾಹುಲ್

ಮುಂದಿನ 10 ವರ್ಷಗಳಲ್ಲಿ ನಮ್ಮ ಪಕ್ಷದ ಮುಖ್ಯಮಂತ್ರಿಗಳಲ್ಲಿ ಶೇ. 50 ರಷ್ಟು ಮಹಿಳೆಯರು ಇರಬೇಕು ಎಂಬುದು ನಮ್ಮ ಗುರಿ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ರಾಹುಲ್‌ ಗಾಂಧಿ…

5 months ago

ಶ್ರೀನಿವಾಸ್ ಹತ್ಯೆ ಕೇಸ್: ಇಬ್ಬರು ಆರೋಪಿಗಳಿಗೆ ಗುಂಡೇಟು

ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕರೆತರುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ವೇಮಗಲ್…

6 months ago

ಟೋನಿ ಅಂಡ್ ಗೈ ಎಸ್ಸೆನ್ಸಸ್ ಹೇರ್ ಡ್ರೆಸಿಂಗ್ ನ 2ನೇ ಮಳಿಗೆ ಶುಭಾರಂಭ

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು, ಪಿಂಟೋ ಲೇನ್ ನಲ್ಲಿ ನಿರ್ಮಿಸಲಾಗಿರುವ ಟೋನಿ ಅಂಡ್ ಗೈ ಎಸ್ಸೆನ್ಸಸ್…

6 months ago

ಬಿಜೆಪಿ ಕದ ತಟ್ಟಿದ್ದರಾ ಕಾಂಗ್ರೆಸ್‌ ಶಾಸಕ?: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ

ಜೇವರ್ಗಿ ಕಾಂಗ್ರೆಸ್ ಶಾಸಕ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ಸಿಂಗ್ ಈ ಹಿಂದೆ ಬಿಜೆಪಿ ಸೇರಲು ಮುಂದಾಗಿದ್ದರು ಎಂದು ಜೆಡಿಎಸ್ ಮುಖಂಡ ದೊಡ್ಡಪ್ಪಗೌಡ ಪಾಟೀಲ್ ಹೊಸ ಬಾಂಬ್…

7 months ago

ಉಜಿರೆ: ಕಾಂಗ್ರೆಸ್‌ ಮುಖಂಡನ ಕಾರಿಗೆ ಕಲ್ಲೆಸೆದು ಹಾನಿ

ಕಾಂಗ್ರೆಸ್ ಮುಖಂಡ ಸಂಚರಿಸುತ್ತಿದ್ದ ಕಾರಿನ ಮೇಲೆ ಭಾನುವಾರ ರಾತ್ರಿ (ಎ.30) ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.

12 months ago

ಬೆಂಗಳೂರು: ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ, ಕಾಂಗ್ರೆಸ್ ಮುಖಂಡನ ಬಂಧನ

ಎರಡು ವರ್ಷಗಳ ಹಿಂದೆ ಚಿತ್ರದುರ್ಗದಲ್ಲಿ ನಡೆದ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

1 year ago

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ, ಐವರು ಆರೋಪಿಗಳು ಎನ್ ಐಎ ವಶಕ್ಕೆ

ಬಿಜೆಪಿ ಯುವ ಮುಖಂಡ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ದವರು ವಿಚಾರಣೆಗಾಗಿ…

2 years ago

ಮಂಗಳೂರು: ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ, ಚಿಕಿತ್ಸೆ ಫಲಕಾರಿಯಾಗದೆ ಸಾವು

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ…

2 years ago

ಪುತ್ತೂರು: ಪ್ರವೀಣ್ ಹತ್ಯೆ ಆರೋಪಿಗಳ ಅಂಗಡಿಗಳಿಗೆ ಹಾನಿ, ಟೈಯರ್ ಗೆ ಬೆಂಕಿ

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ.

2 years ago