ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ

ಆಂಧ್ರ ಮಾಜಿ ಸಿಎಂ ಕಿರಣ್‌ ರೆಡ್ಡಿ ಕಾಂಗ್ರೆಸ್‌ಗೆ ರಾಜೀನಾಮೆ, ಬಿಜೆಪಿ ಸೇರ್ಪಡೆ ನಿರೀಕ್ಷೆ

ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ನಿರೀಕ್ಷೆಯಿದೆ.

1 year ago